Astrology: ಹೊಸ ವರ್ಷದ ಎರಡನೇ ತಿಂಗಳು ಪ್ರಾರಂಭವಾಗಿದೆ. ಈ ತಿಂಗಳಲ್ಲಿ ಬುಧ ಮತ್ತು ಶುಕ್ರರು ಸೇರಿಕೊಂಡು ಕುಂಭ ರಾಶಿಗೆ ಚಲಾಯಿಸುತ್ತಾರೆ. ಇಲ್ಲಿ ಲಕ್ಷ್ಮಿ ನಾರಾಯಣ ರಾಜಯೋಗವನ್ನು ಸೃಷ್ಟಿಸುತ್ತಾರೆ. ಇದರಿಂದ ಕೆಲವೊಂದು ರಾಶಿಯವರಿಗೆ ಆರ್ಥಿಕವಾಗಿ ಪ್ರಯೋಜನಗಳು ಸಿಗುತ್ತವೆ ಎಂದು ಹೇಳಲಾಗುತ್ತದೆ. ಹಾಗಿದ್ದರೆ, ಯಾವ ರಾಶಿಯವರು ಇದರಿಂದ ಪ್ರಯೋಜನ ಪಡೆಯುತ್ತಾರೆ ಎಂದು ನೋಡೋಣ ಬನ್ನಿ..