ಕಣ್ಣೂರು ಏರ್‌ಪೋರ್ಟಿನಲ್ಲೂ ಚಿನ್ನ ಕಳ್ಳ ಸಾಗಾಟ ಆರಂಭ!

Latest News

ಸದುದ್ದೇಶದ ಪಕ್ಷಾಂತರ ತಪ್ಪಲ್ಲ; ಸಚಿವ ಕೋಟ ಶ್ರೀನಿವಾಸ ಪೂಜಾರಿ ಅನಿಸಿಕೆ

ವಿಜಯವಾಣಿ ಸುದ್ದಿಜಾಲ ಯಲ್ಲಾಪುರ: ಸದುದ್ದೇಶದಿಂದ ಪಕ್ಷಾಂತರ ಮಾಡಿದರೆ ತಪ್ಪಲ್ಲ. ಹೊಸದಾಗಿ ಪಕ್ಷಕ್ಕೆ ಬಂದವರು ಹಾಲಿನಲ್ಲಿ ಸಕ್ಕರೆಯಂತೆ ಬೆರೆಯಬೇಕು ಎಂದು ಮುಜರಾಯಿ ಹಾಗೂ ಬಂದರು...

ಇಂದಿನಿಂದ ಬಾಬಾ ರಾಮ್‌ದೇವ್ ಯೋಗೋತ್ಸವ

ಉಡುಪಿ: ಐದು ದಿನಗಳ ಯೋಗೋತ್ಸವಕ್ಕೆ ಕೃಷ್ಣನೂರು ಉಡುಪಿ ಸಜ್ಜುಗೊಂಡಿದ್ದು, ನಗರ ಕೇಸರಿ ಧ್ವಜಗಳಿಂದ ಅಲಂಕೃತಗೊಂಡಿದೆ. ಕೃಷ್ಣಮಠದ ಪಾರ್ಕಿಂಗ್ ಪ್ರದೇಶದಲ್ಲಿ ನ.16ರಿಂದ 20ರ ವರೆಗೆ ಬೃಹತ್ ಯೋಗ...

ಉದ್ಯಮಿಯಿಂದ 5 ಹುಲಿಮರಿ ದತ್ತು

ಗುರುಪುರ: ಕೊಲ್ಲಿ ರಾಷ್ಟ್ರ ಅಬುಧಾಬಿಯ ಪ್ರಸಿದ್ಧ ಉದ್ಯಮಿ, ಮೂಲತಃ ಮಂಗಳೂರಿನ ರಾಮದಾಸ ಕಾಮತ್ ಮತ್ತು ಅವರ ಪತ್ನಿ ಜಯಶ್ರೀ ಕಾಮತ್ ಪಿಲಿಕುಳ ಉದ್ಯಾನದ ಅಭಿವೃದ್ಧಿ ಕಾರ್ಯಗಳಿಗೆ...

ರೈತರ ಬಂದೂಕು ಪೊಲೀಸರ ವಶಕ್ಕೆ; ಬೆಳೆ ಉಳಿಸಿಕೊಳ್ಳಲು ಪರದಾಟ

ರಾಜೇಂದ್ರ ಶಿಂಗನಮನೆ ಶಿರಸಿ: ವಿಧಾನಸಭೆ ಉಪಚುನಾವಣೆ ಹಿನ್ನೆಲೆ ಯಲ್ಲಿ ಬಂದೂಕುಗಳನ್ನು ಪೊಲೀಸ್ ಠಾಣೆಯವರು ವಶಕ್ಕೆ ಪಡೆದಿರುವುದರಿಂದ ರೈತರಿಗೆ ತೊಂದರೆ ಆಗುತ್ತಿದೆ. ಇದರಿಂದ ವಿನಾಯಿತಿ...

‘ಪವಿತ್ರ ಆರ್ಥಿಕತೆ’ಗಾಗಿ ಅಸಹಕಾರ ಚಳವಳಿ: ರಂಗಕರ್ಮಿ ಪ್ರಸನ್ನ ಹೆಗ್ಗೋಡು

ಮಂಗಳೂರು: ಸಣ್ಣ ಕೈಗಾರಿಕೆಗಳಿಗೆ ಚೈತನ್ಯ ತುಂಬುವ ಉದ್ದೇಶದಿಂದ ‘ಪವಿತ್ರ ಆರ್ಥಿಕತೆ’ ಹೆಸರಿನಲ್ಲಿ ಡಿ.1ರಿಂದ ಕೇಂದ್ರ ಸರ್ಕಾರದ ವಿರುದ್ಧ ಅಸಹಕಾರ ಚಳವಳಿ ನಡೆಸಲು ನಿರ್ಧರಿಸಿರುವುದಾಗಿ ರಂಗಕರ್ಮಿ ಪ್ರಸನ್ನ...

 <2 ಕೆ.ಜಿ. ಚಿನ್ನದೊಂದಿಗೆ ಆರೋಪಿ ವಶಕ್ಕೆ>
ಕಾಸರಗೋಡು: ಇದೇ ತಿಂಗಳು ಉದ್ಘಾಟನೆಗೊಂಡ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ 2 ಕೆ.ಜಿ ಚಿನ್ನ ಕಳ್ಳ ಸಾಗಾಟದ ಮೊದಲ ಪ್ರಕರಣ ಮಂಗಳವಾರ ರಾತ್ರಿ ಪತ್ತೆಯಾಗಿದೆ.
ದುಬೈಯಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಬಂದಿಳಿದ ಕಣ್ಣೂರು ಪಿಣರಾಯಿ ನಿವಾಸಿ ಮೊಹಮ್ಮದ್ ಶಾನ್ ಎಂಬಾತನನ್ನು ಏರ್ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಆತನ ಬಳಿಯಿದ್ದ ಮೈಕ್ರೊವೇವ್ ಓವನ್‌ನಲ್ಲಿ ಚಿನ್ನ ಅಡಗಿಸಿಟ್ಟಿರುವುದು ಪತ್ತೆಯಾಗಿದೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ಮೊಹಮ್ಮದ್ ಶಾನ್ ದುಬೈಯಿಂದ ತಂದ ಚಿನ್ನ ಪಡೆದುಕೊಳ್ಳಲು ನಿಲ್ದಾಣದ ಹೊರಗೆ ಕೆಲವು ಯುವಕರು ಕಾರಿನಲ್ಲಿ ಕಾಯುತ್ತಿದ್ದು, ಅವರನ್ನೂ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಚಿನ್ನ ಕಳ್ಳ ಸಾಗಾಟದಲ್ಲಿ ಕಾಸರಗೋಡು ಮೂಲದ ತಂಡವೊಂದು ಕಾರ್ಯಾಚರಿಸುತ್ತಿರುವುದಾಗಿ ಕಸ್ಟಮ್ಸ್ ವಿಭಾಗಕ್ಕೆ ಮಾಹಿತಿ ಲಭಿಸಿದೆ.

- Advertisement -

Stay connected

278,478FansLike
565FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...