ವಿವಿಧೆಡೆ ಭೂಕುಸಿತ; 20 ಮಂದಿ ದಾರುಣ ಸಾವು, ಜೀವಂತ ಸಮಾಧಿಯಾದ ಪುಟ್ಟ ಮಕ್ಕಳು

ಡಿಸ್ಪುರ್​: ಅಸ್ಸಾಂನಲ್ಲಿ ಕಳೆದ ಕೆಲವು ದಿನಗಳಿಂದಲೂ ಸಿಕ್ಕಾಪಟೆ ಮಳೆಯಾಗುತ್ತಿದ್ದು, ವಿವಿಧೆಡೆ ಭೂಕುಸಿತ ಉಂಟಾಗಿ ಇಂದು ಸುಮಾರು 20 ಮಂದಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ದಕ್ಷಿಣ ಅಸ್ಸಾಂನ ಬರಾಕ್​ ಕಣಿವೆ ಪ್ರದೇಶದ ವಿವಿಧ ಕಡೆಗಳಲ್ಲಿ ಭೂಕುಸಿತ ಉಂಟಾಗಿದೆ. ಈ ಪ್ರದೇಶಗಳಲ್ಲಿ ಕಳೆದ ಹಲವು ದಿನಗಳಿಂದಲೂ ವಿಪರೀತ ಮಳೆ ಸುರಿಯುತ್ತಿತ್ತು ಎಂದು ವರದಿಯಾಗಿದೆ. ಕ್ಯಾಚರ್ ಮತ್ತು ಹೈಲಕಂಡಿಯಲ್ಲಿ ತಲಾ ಏಳು ಮಂದಿ ಮತ್ತು ಕರೀಂಗಂಜ್​ನಲ್ಲಿ ಆರು ಮಂದಿ ಮೃತಪಟ್ಟಿದ್ದು, ಉಳಿದವರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ತಬ್ಲಿಘಿಗಳಿಗೆ ಬಾಯಿಗೆ ಬಂದಂತೆ ಬೈದ … Continue reading ವಿವಿಧೆಡೆ ಭೂಕುಸಿತ; 20 ಮಂದಿ ದಾರುಣ ಸಾವು, ಜೀವಂತ ಸಮಾಧಿಯಾದ ಪುಟ್ಟ ಮಕ್ಕಳು