ಅಮೆರಿಕಾದಲ್ಲಿ ಭೀಕರ ಗುಂಡಿನ ದಾಳಿ; 22 ಮಂದಿ ಮೃತ್ಯು

ನವದೆಹಲಿ: ಸಶಸ್ತ್ರಧಾರಿ ವ್ಯಕ್ತಿಯೋರ್ವ ಆಸ್ಪತ್ರೆ​ ಒಂದಕ್ಕೆ ನುಗ್ಗಿ ಸಾಮೂಹಿಕ ಗುಂಡಿನ ದಾಳಿ ನಡೆಸಿದ ಪರಿಣಾಮ 22 ಮಂದಿ ಮೃತಪಟ್ಟು, ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಮೆರಿಕಾದ ಲೆವಿಸ್ಟೋನ್ ಪ್ರಾಂತ್ಯದ ಮೈನೆ ಪಟ್ಟಣದಲ್ಲಿ ನಡೆದಿದೆ. ಗಾಯಗೊಂಡಿರುವವರ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಶಂಕಿತನ ಫೋಟೋವನ್ನು ಸ್ಥಳೀಯ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಬಂದೂಕುಧಾರಿಯು ತನ್ನ ಭುಜದ ಮೇಲೆ ಆಯುಧವನ್ನು ತೂಗುಹಾಕಿಕೊಂಡು ಮಾಲ್ ಪ್ರವೇಶಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸರು ದಾಳಿಕೋರನ ಫೋಟೋ ಬಿಡುಗಡೆ … Continue reading ಅಮೆರಿಕಾದಲ್ಲಿ ಭೀಕರ ಗುಂಡಿನ ದಾಳಿ; 22 ಮಂದಿ ಮೃತ್ಯು