ಪರ್ವತಗಳ ನಾಡು ನೇಪಾಳದಲ್ಲಿ 6.4 ತೀವ್ರತೆಯಲ್ಲಿ ಕಂಪಿಸಿದ ಭೂಮಿ: 64 ಮಂದಿ ದುರಂತ ಸಾವು

ಕಾಠ್ಮಂಡು: ಪಕ್ಕದ ನೇಪಾಳ ರಾಷ್ಟ್ರದಲ್ಲಿ ಶುಕ್ರವಾರ (ನ. 3) ರಾತ್ರಿ 6.4ರ ತೀವ್ರತೆಯಲ್ಲಿ ಸಂಭವಿಸಿದ ಪ್ರಬಲ ಭೂಕಂಪನಕ್ಕೆ ಸುಮಾರು 64 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರದ ಅಧಿಕಾರಿಗಳ ಪ್ರಕಾರ ನೇಪಾಳದ ಜಾಜರ್​ಕೋಟ್​ ಜಿಲ್ಲೆಯ ಲಾಮಿದಾಂದಾ ಏರಿಯಾವನ್ನು ಭೂಕಂಪನದ ಕೇಂದ್ರ ಬಿಂದು ಗುರುತಿಸಲಾಗಿದೆ. ಭೂಮಿ ನಡುಗಿದ ಪರಿಗೆ ಮನೆಯೊಳಗೆ ಇದ್ದ ಮಂದಿ ಭಯಭೀತರಾಗಿ ಹೊರಗಟೆ ಓಡೋಡಿ ಬಂದು ಕಿರುಚಾಡಿದ್ದಾರೆ. ಭೂಕಂಪನಕ್ಕೆ ಸಂಬಂಧಿಸಿದ ವಿಡಿಯೋ ತುಣುಕುಗಳು ಸಹ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮನೆಯ ಗೋಡೆಗಳು ಬಿರುಕು … Continue reading ಪರ್ವತಗಳ ನಾಡು ನೇಪಾಳದಲ್ಲಿ 6.4 ತೀವ್ರತೆಯಲ್ಲಿ ಕಂಪಿಸಿದ ಭೂಮಿ: 64 ಮಂದಿ ದುರಂತ ಸಾವು