ಮಕ್ಕಳ ಮೇಲೆ ಒತ್ತಡ ಹೇರಬೇಡಿ: ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಪಾಲಕರಿಗೆ ಪ್ರಧಾನಿ ಮೋದಿ ಸಲಹೆ

ನವದೆಹಲಿ: ವಾರ್ಷಿಕ ಪರೀಕ್ಷಾ ಪೇ ಚರ್ಚಾ ಅಂಗವಾಗಿ ಪ್ರಧಾನಿ ಮೋದಿ ಅವರಿಂದು (ಜ.27) ವಿದ್ಯಾರ್ಥಿಗಳು ಮತ್ತು ಅವರ ಪಾಲಕರೊಂದಿಗೆ ಸಂವಾದ ನಡೆಸಿದರು. ಈ ವೇಳೆ ಅಂಕಗಳನ್ನು ಗಳಿಸುವಂತೆ ಮಕ್ಕಳ ಮೇಲೆ ಪಾಲಕರು ಒತ್ತಡ ಹೇರಬಾರದು ಎಂದು ಸಲಹೆಯನ್ನು ನೀಡಿದರು. ಮಕ್ಕಳ ಮೇಲೆ ಒತ್ತಡ ಹೇರದಂತೆ ಪಾಲಕರನ್ನು ನಾನು ಒತ್ತಾಯಿಸುತ್ತೇನೆ. ಆದರೆ, ಅದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯಗಳ ಮೇಲೆ ಕೀಳರಿಮೆ ಭಾವ ಇಟ್ಟುಕೊಳ್ಳಬಾರದು ಎಂದು ಪ್ರಧಾನಿ ಮೋದಿ ಹೇಳಿದರು. ಕುಟುಂಬದ ಸದಸ್ಯರು ತುಂಬಾ ನಿರೀಕ್ಷೆ ಇಟ್ಟುಕೊಳ್ಳುವುದು ತುಂಬಾ … Continue reading ಮಕ್ಕಳ ಮೇಲೆ ಒತ್ತಡ ಹೇರಬೇಡಿ: ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಪಾಲಕರಿಗೆ ಪ್ರಧಾನಿ ಮೋದಿ ಸಲಹೆ