ಕಾಪುವಿನಲ್ಲಿ ಆಟಡೊಂಜಿ ದಿನ ಕಾರ್ಯಕ್ರಮ: ಕಾಪು ಬಿಜೆಪಿ ಮಹಿಳಾ ಮೋರ್ಚ ಆಯೋಜನೆ

mahila
ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು
Published on

ಪಡುಬಿದ್ರಿ: ಬಿಜೆಪಿ ಕಾಪು ಮಂಡಲ ಮಹಿಳಾ ಮೋರ್ಚಾ ವತಿಯಿಂದ ಕಾಪು ವೀರಭದ್ರ ದೇವಸ್ಥಾನ ಸಭಾಂಗಣದಲ್ಲಿ ಶನಿವಾರ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು.

ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಉಡುಪಿ ಜಿಲ್ಲಾ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಶೆಟ್ಟಿ, ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಗುರುರಾಜ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕಾಪು ಮಂಡಲ ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷೆ ಸುಮಾ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಜಿಪಂ ಮಾಜಿ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ರಾಷ್ಟ್ರೀಯ ಮಹಿಳಾ ಆಯೋಗ ನಿಕಟಪೂರ್ವ ಸದಸ್ಯೆ ಶ್ಯಾಮಲಾ ಕುಂದರ್, ವೀಣಾ ಶೆಟ್ಟಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net