ಹೂವುಗಳೆಂದರೆ ಇಷ್ಟ ಎಂದ ಅಥಿಯಾ ಶೆಟ್ಟಿ, ಗುಲಾಬಿ ಕಳುಹಿಸಿದ್ರು ಕೆಎಲ್ ರಾಹುಲ್!

ಬೆಂಗಳೂರು: ಟೀಮ್ ಇಂಡಿಯಾ ಬ್ಯಾಟ್ಸ್‌ಮನ್ ಹಾಗೂ ಕನ್ನಡಿಗ ಕೆಎಲ್ ರಾಹುಲ್ ಮತ್ತು ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ಅಥಿಯಾ ಶೆಟ್ಟಿ ನಡುವಿನ ಪ್ರೀತಿಯ ಬಗ್ಗೆ ಆಗಾಗ ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಅಲ್ಲದೆ ಇವರಿಬ್ಬರು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಇದಕ್ಕೆ ಪುಷ್ಠಿ ನೀಡುತ್ತಲೇ ಇರುತ್ತಾರೆ. ಇದೀಗ ಮತ್ತೊಮ್ಮೆ ಹೂವಿನ ವಿಚಾರದಲ್ಲಿ ರಾಹುಲ್-ಅಥಿಯಾ ತಮ್ಮ ನಡುವಿನ ಪ್ರೀತಿಯನ್ನು ಬಿಚ್ಚಿಟ್ಟಿದ್ದಾರೆ. ಅಥಿಯಾ ಶೆಟ್ಟಿ ಬುಧವಾರ ಸೂರ್ಯಕಾಂತಿ ಜತೆಗಿರುವ ಚಿತ್ರವೊಂದನ್ನು ಇನ್‌ಸ್ಟಾಗ್ರಾಂನಲ್ಲಿ ಪ್ರಕಟಿಸಿದ್ದರು. ಜತೆಗೆ ‘ಹೂವುಗಳು ನನಗೆ ಖುಷಿ ನೀಡುತ್ತವೆ’ … Continue reading ಹೂವುಗಳೆಂದರೆ ಇಷ್ಟ ಎಂದ ಅಥಿಯಾ ಶೆಟ್ಟಿ, ಗುಲಾಬಿ ಕಳುಹಿಸಿದ್ರು ಕೆಎಲ್ ರಾಹುಲ್!