ಕೆಎಲ್​ ರಾಹುಲ್​ ಜತೆಗೆ ಗೆಳತಿ ಅಥಿಯಾ ಶೆಟ್ಟಿ ಕೂಡ ಸೌಥಾಂಪ್ಟನ್​ನಲ್ಲಿ ಕ್ವಾರಂಟೈನ್​?

ನವದೆಹಲಿ: ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಷಿಪ್​ ಪ್ರಶಸ್ತಿ ಸುತ್ತಿನ ಹೋರಾಟ ಮತ್ತು ಆತಿಥೇಯರ ಎದುರಿನ ಟೆಸ್ಟ್​ ಸರಣಿಗಾಗಿ ಭಾರತ ತಂಡ ಸುದೀರ್ವಾದ ಇಂಗ್ಲೆಂಡ್​ ಪ್ರವಾಸಕೈಗೊಂಡಿದೆ. ಪ್ರವಾಸದ ಆರಂಭದಲ್ಲಿ ಭಾರತ ತಂಡ ಸೌಥಾಂಪ್ಟನ್​ನಲ್ಲಿ ಕ್ವಾರಂಟೈನ್​ಗೂ ಒಳಪಟ್ಟಿದೆ. ಫಿಟ್ನೆಸ್​ ಗೊಂದಲದ ನಡುವೆಯೂ ಬ್ಯಾಟ್ಸ್​ಮನ್​ ಹಾಗೂ ಕನ್ನಡಿಗ ಕೆಎಲ್​ ರಾಹುಲ್​ ಕೂಡ ಭಾರತ ತಂಡದ ಜತೆಗೆ ಪ್ರವಾಸಕ್ಕೆ ತೆರಳಿದ್ದಾರೆ. ಈ ನಡುವೆ ಬಿಸಿಸಿಐ, ಪ್ರವಾಸಕ್ಕೆ ಪತ್ನಿ-ಮಕ್ಕಳು, ಗೆಳತಿಯರನ್ನು ಕರೆದೊಯ್ಯಲು ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ಕೆಎಲ್​ ರಾಹುಲ್​ ಗೆಳತಿ ಹಾಗೂ ಬಾಲಿವುಡ್​ ನಟ … Continue reading ಕೆಎಲ್​ ರಾಹುಲ್​ ಜತೆಗೆ ಗೆಳತಿ ಅಥಿಯಾ ಶೆಟ್ಟಿ ಕೂಡ ಸೌಥಾಂಪ್ಟನ್​ನಲ್ಲಿ ಕ್ವಾರಂಟೈನ್​?