VIDEO; ಕೆಎಲ್ ರಾಹುಲ್ ಪತ್ನಿ ಅಥಿಯಾ ಶೆಟ್ಟಿ ಪ್ರೆಗ್ನೆಂಟ್!..ಸುಳಿವು ಕೊಟ್ಟ ಸುನೀಲ್ ಶೆಟ್ಟಿ!

ಬೆಂಗಳೂರು: ಡ್ಯಾನ್ಸ್ ರಿಯಾಲಿಟಿ ಶೋವೊಂದರಲ್ಲಿ ಬಾಲಿವುಡ್​​ ನಟ ಸುನೀಲ್ ಶೆಟ್ಟಿ ಅವರ ಇತ್ತೀಚಿನ ಕಾಮೆಂಟ್ ಅಥಿಯಾ ಶೆಟ್ಟಿ ಮತ್ತು ಅವರ ಪತಿ ಕ್ರಿಕೆಟಿಗ ಕೆಎಲ್ ರಾಹುಲ್ ಶೀಘ್ರದಲ್ಲೇ ದಂತೆ-ತಾಯಿ ಆಗಲಿದ್ದಾರೆ ಎಂಬ ವದಂತಿಯನ್ನು ಹುಟ್ಟುಹಾಕಿದೆ. ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಕೆಎಲ್ ರಾಹುಲ್ ಶೀಘ್ರದಲ್ಲೇ ತಂದೆಯಾಗಿ ಬಡ್ತಿ ಪಡೆಯಲಿದ್ದಾರಾ? ಅವರ ಪತ್ನಿ ಬಾಲಿವುಡ್ ನಟಿ ಆಥಿಯಾ ಶೆಟ್ಟಿ ಶೀಘ್ರದಲ್ಲೇ ಗಂಡು ಮಗುವಿಗೆ ಜನ್ಮ ನೀಡುತ್ತಿದ್ದಾರೆಯೇ? ಹೌದು ಎಂಬ ಉತ್ತರ ಬಾಲಿವುಡ್‌ನಲ್ಲಿದೆ.ಇತ್ತೀಚೆಗಷ್ಟೇ ಆಥಿಯಾ ಶೆಟ್ಟಿ ಅವರ ತಂದೆ, ಬಾಲಿವುಡ್‌ನ … Continue reading VIDEO; ಕೆಎಲ್ ರಾಹುಲ್ ಪತ್ನಿ ಅಥಿಯಾ ಶೆಟ್ಟಿ ಪ್ರೆಗ್ನೆಂಟ್!..ಸುಳಿವು ಕೊಟ್ಟ ಸುನೀಲ್ ಶೆಟ್ಟಿ!