More

    ಇಬ್ಬರು ಪುತ್ರಿಯರ ಮೇಲೆ ತಂದೆಯಿಂದಲೇ ಲೈಂಗಿಕ ದೌರ್ಜನ್ಯ: ಸುರತ್ಕಲ್​ನ ವಿಕೃತ ಕಾಮುಕನ ಬಂಧನ

    ಮಂಗಳೂರು: ಇಬ್ಬರು ಅಪ್ರಾಪ್ತ ವಯಸ್ಸಿನ ಪುತ್ರಿಯರ ಮೇಲೆ 3 ವರ್ಷಗಳಿಂದ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಸುರತ್ಕಲ್ ನ ವಿಕೃತ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.

    ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಜಳಿಗೆ ಸದಾ ಹೊಡೆದು ಕಿರುಕುಳ ನೀಡುತ್ತಿದ್ದ ಈತ ಸಮಯ ಸಾಧಿಸಿ ಮಕ್ಕಳ ಮೇಲೆಯೇ ದೌೌರ್ಜನ್ಯ ನಡೆಸುತ್ತಿದ್ದ.
    ಇತ್ತೀಚೆಗೆ ಪತ್ನಿ ಮತ್ತು ಹೆಣ್ಣುಮಕ್ಕಳಿಗೆ ಹಲ್ಲೆ ನಡೆಸಿದ್ದು ಅವರು ತವರು ಮನೆಗೆ ತೆರಳಿದ್ದರು. ಈ ಸಂದರ್ಭ ಹೆಣ್ಣುಮಕ್ಕಳು ಮಾವನ ಬಳಿ ಈ ವಿಚಾರ ಹೇಳಿಕೊಂಡಿದ್ದರು.
    ಬಳಿಕ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts