ಕಲಬುರಗಿಯಲ್ಲಿ ವಿದ್ಯುತ್​ ಬಿಲ್​ ವಸೂಲಿಗೆ ಹೋದ ಜೆಇ, ಲೈನ್​ಮ್ಯಾನ್​ ಮೇಲೆ ಹಲ್ಲೆ

ಕಲಬುರಗಿ: ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ವಿದ್ಯುತ್​ ಬಿಲ್​ ವಿಚಾರದಲ್ಲಿ ಲೈನ್​ಮ್ಯಾನ್​ ಮತ್ತು ಜನಸಾಮಾನ್ಯರ ನಡುವೆ ಜಟಾಪಟಿಗಳು ನಡೆಯುತ್ತಿದೆ. ಅಧಿಕಾರಕ್ಕೆ ಬಂದರೆ 200 ಯೂನಿಟ್​ ಉಚಿತ ಎಂದು ಕಾಂಗ್ರೆಸ್​ ಹೇಳಿತ್ತು. ಇದೀಗ ಕಾಂಗ್ರೆಸ್​ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಯೋಜನೆ ಜಾರಿ ಮಾಡುವ ಮುನ್ನವೇ ಕೆಲ ಜನರು ವಿದ್ಯುತ್​ ಬಿಲ್​ ಕಟ್ಟುವುದಿಲ್ಲ ಎಂದು ಲೈನ್​ಮ್ಯಾನ್​ಗಳ ಜತೆ ಜಗಳಕ್ಕೆ ಇಳಿದಿದ್ದಾರೆ. ಇಷ್ಟು ದಿನ ಬರೀ ಮಾತಿನಲ್ಲಿ ನಡೆಯುತ್ತಿದ್ದ ಜಗಳ ಇಂದು ಹಲ್ಲೆ ಮಾಡುವ ಮಟ್ಟಿಗೆ ಬೆಳೆದಿರುವುದು ನಿಜಕ್ಕೂ … Continue reading ಕಲಬುರಗಿಯಲ್ಲಿ ವಿದ್ಯುತ್​ ಬಿಲ್​ ವಸೂಲಿಗೆ ಹೋದ ಜೆಇ, ಲೈನ್​ಮ್ಯಾನ್​ ಮೇಲೆ ಹಲ್ಲೆ