ಕೊಪ್ಪಳದಲ್ಲಿ ವಿದ್ಯುತ್ ಬಿಲ್ ವಸೂಲಿಗೆ ಹೋದ ಲೈನ್​ಮ್ಯಾನ್​ಗೆ ಚಪ್ಪಲಿಯಿಂದ ಹಲ್ಲೆ

ಕೊಪ್ಪಳ: ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ವಿದ್ಯುತ್​ ಬಿಲ್​ ವಿಚಾರದಲ್ಲಿ ಲೈನ್​ಮ್ಯಾನ್​ ಮತ್ತು ಜನಸಾಮಾನ್ಯರ ನಡುವೆ ಜಟಾಪಟಿಗಳು ನಡೆಯುತ್ತಿದೆ. ಅಧಿಕಾರಕ್ಕೆ ಬಂದರೆ 200 ಯೂನಿಟ್​ ಉಚಿತ ಎಂದು ಕಾಂಗ್ರೆಸ್​ ಹೇಳಿತ್ತು. ಇದೀಗ ಕಾಂಗ್ರೆಸ್​ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಕೆಲ ಜನರು ವಿದ್ಯುತ್​ ಬಿಲ್​ ಕಟ್ಟುವುದಿಲ್ಲ ಎಂದು ಲೈನ್​ಮ್ಯಾನ್​ಗಳ ಜತೆ ಜಗಳಕ್ಕೆ ಇಳಿದಿದ್ದಾರೆ. ಇಷ್ಟು ದಿನ ಬರೀ ಮಾತಿನಲ್ಲಿ ನಡೆಯುತ್ತಿದ್ದ ಜಗಳ ಇಂದು ಹಲ್ಲೆ ಮಾಡುವ ಮಟ್ಟಿಗೆ ಬೆಳೆದಿರುವುದು ನಿಜಕ್ಕೂ ಆತಂಕಕಾರಿ ಸಂಗತಿಯಾಗಿದೆ. ಕೊಪ್ಪಳದ ಕುಕನಪಲ್ಲಿ … Continue reading ಕೊಪ್ಪಳದಲ್ಲಿ ವಿದ್ಯುತ್ ಬಿಲ್ ವಸೂಲಿಗೆ ಹೋದ ಲೈನ್​ಮ್ಯಾನ್​ಗೆ ಚಪ್ಪಲಿಯಿಂದ ಹಲ್ಲೆ