ಅನಧಿಕೃತ ಡ್ಯಾನ್ಸ್​ಬಾರ್​ ಆ್ಯಂಡ್​ ರೆಸ್ಟೋರೆಂಟ್​ಗಳ ಮೇಲೆ ದಾಳಿ: 78 ಮಹಿಳೆಯರ ರಕ್ಷಣೆ

Latest News

ಟ್ರೇನ್​ ಟ್ರ್ಯಾಕಿಂಗ್​ ಆ್ಯಪ್​ ಬಳಸಿ ಪ್ರಯಾಣಿಕರ ದರೋಡೆ: ಸಿಕ್ಕಿಬಿದ್ದ ಲೂಟಿಕೋರನಿಂದ ಭಯಾನಕ ಮಾಹಿತಿ ಬಹಿರಂಗ

ಹೈದರಾಬಾದ್​: ರೈಲು ಎಷ್ಟೊತ್ತಿಗೆ ನಿಲ್ದಾಣಕ್ಕೆ ಬರುತ್ತದೆ ಎಂಬ ಮಾಹಿತಿ ಸುಲಭವಾಗಿ ಸಿಗಲೆಂದು ಭಾರತೀಯ ರೈಲ್ವೆ ಸಿದ್ಧಪಡಿಸಿರುವ "ಟ್ರೇನ್​​ ಟ್ರ್ಯಾಕಿಂಗ್​ ಆ್ಯಪ್​" ಅನ್ನು ಕುಖ್ಯಾತ...

ಬೀರೂರು ಪುರಸಭೆ ಅತಂತ್ರ

ಕಡೂರು: ಬೀರೂರು ಪುರಸಭೆ ಚುನಾವಣೆ ಮತ ಎಣಿಕೆ ಗುರುವಾರ ನಡೆದು ಮತದಾರರು ಈ ಬಾರಿಯೂ ಯಾರಿಗೂ ಬಹುಮತ ನೀಡದೆ ಅತಂತ್ರವಾಗಿಸಿದ್ದಾರೆ.

ರಸ್ತೆ ಅಭಿವೃದ್ಧಿಗೆ ಬೇಕು 18 ಕೋಟಿ ರೂ.

ಶೃಂಗೇರಿ: ಕ್ಷೇತ್ರದಲ್ಲಿ ಈ ಬಾರಿ ಅತಿಯಾದ ಮಳೆಯಿಂದ ರಸ್ತೆಗಳ ಮರು ಅಭಿವೃದ್ಧಿ ಆಗಬೇಕಿದೆ. ಇದಕ್ಕಾಗಿ 18ಕೋಟಿ ರೂ. ಅನುದಾನ ಬೇಕಾಗಿದೆ. ಇದರಲ್ಲಿ 12...

ಬದಲಾದ ಜೀವನ ಶೈಲಿ ಮಧುಮೇಹಕ್ಕೆ ದಾರಿ

ಚಿಕ್ಕಮಗಳೂರು: ಆಧುನಿಕ ಕಾಲದಲ್ಲಿ ಆಹಾರ ಪದ್ಧತಿ ಹಾಗೂ ಜೀವನ ಶೈಲಿಯಿಂದಲೇ 30ರಿಂದ 40 ವರ್ಷದೊಳಗಿನ ಯುವ ಸಮೂಹ ಮಧುಮೇಹ ರೋಗಕ್ಕೆ ತುತ್ತಾಗುತ್ತಿದೆ ಎಂದು...

ಮಳೆಗೆ 70 ಕೋಟಿ ರೂ. ನಷ್ಟ

ಕೊಪ್ಪ: ಈ ಬಾರಿ ಸುರಿದ ಭಾರಿ ಮಳೆಗೆ ತಾಲೂಕಿನಲ್ಲಿ ಮನೆ, ಜಮೀನು, ರಸ್ತೆ, ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು ಅಂದಾಜು 70 ಕೋಟಿ ರೂ....

ಬೆಂಗಳೂರು: ಅನಧಿಕೃತವಾಗಿ ನಡೆಸುತ್ತಿದ್ದರೆನ್ನಲಾದ ಡ್ಯಾನ್ಸ್​ ಬಾರ್​ಗಳ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು 78 ಮಹಿಳೆಯರ ರಕ್ಷಣೆ ಮಾಡಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಸಿಸಿಬಿ ಪೊಲೀಸರು, ಅಶೋಕನಗರ ಠಾಣಾ ವ್ಯಾಪ್ತಿಯ ಆರು ಬಾರ್​ ಮತ್ತು ಕಲಾಸಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನೈಟ್ ಕ್ವೀನ್ ಬಾರ್ ಆ್ಯಂಡ್ ರೆಸ್ಟೋರೆಂಟ್, ಮತ್ತು ಕಾನೂನು ಬಾಹಿರವಾಗಿ ನಡೆಸುತ್ತಿದ್ದರೆನ್ನಲಾದ ಎರಡು ಬಾರ್ ಆ್ಯಂಡ್ ರೆಸ್ಟೋರೆಂಟ್​ಗಳ ಮೇಲೂ ದಾಳಿ ನಡೆಸಿದ್ದಾರೆ.

ದಾಳಿಯಲ್ಲಿ ಅಶೋಕ್, ಸಚಿನ್, ಮೋಹನ್ ಎಂಬ ಆರೋಪಿಗಳನ್ನು ಬಂಧಿಸಲಾಗಿದ್ದು 4,25,465 ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಾಗೂ 100 ಜನ ಗಿರಾಕಿಗಳನ್ನು ವಶಕ್ಕೆ ಪಡೆದಿದ್ದಾರೆ ಮತ್ತು 78 ಮಹಿಳೆಯರ ರಕ್ಷಣೆ ಮಾಡಲಾಗಿದೆ.(ದಿಗ್ವಿಜಯ ನ್ಯೂಸ್​)

- Advertisement -

Stay connected

278,465FansLike
562FollowersFollow
607,000SubscribersSubscribe

ವಿಡಿಯೋ ನ್ಯೂಸ್

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...