ಜಿಲ್ಲೆಯಲ್ಲಿ ಮದ್ಯ ಮಾರಾಟವಿಲ್ಲವೆಂದು ಬೇರೆ ಜಿಲ್ಲೆಯಿಂದ ತಂದು ಮಾರಲು ಪ್ರಯತ್ನ; ಮದ್ಯ ವಶ ಪಡಿಸಿಕೊಂಡ ಅಧಿಕಾರಿಗಳು

ಧಾರವಾಡ: ಲಾಕ್​ಡೌನ್​ ಪ್ರಯುಕ್ತ ಜಿಲ್ಲೆಯಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ಬಂದ್​ ಮಾಡಲಾಗಿದೆ. ಆ ಕಾರಣಕ್ಕೆ ಬೇರೆ ಜಿಲ್ಲೆಯಿಂದ ಮದ್ಯ ತಂದು ಧಾರವಾಡದಲ್ಲಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದುದ್ದು ಅಬಕಾರಿ ಇಲಾಖೆಯ ದಾಳಿಯಿಂದ ಬೆಳಕಿಗೆ ಬಂದಿದೆ. ಧಾರವಾಡ ತಾಲೂಕಿನ ಕಲ್ಲೇ ಗ್ರಾಮದ ಬಳಿ ಹಾಗೂ ಹಾರೋಬೆಳವಡಿ ಗ್ರಾಮದ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಈ ಕುರಿತು ಮಾಹಿತಿ ಸಿಕ್ಕ ನಂತರ ಅಲ್ಲಿನ ಅಬಕಾರಿ ಅಧಿಕಾರಿಗಳು ಎರಡು ಸ್ಥಳಗಳಲ್ಲಿ ಪ್ರತ್ಯೇಕ ದಾಳಿ ನಡೆಸಿದ್ದಾರೆ. ಆಟೋ ಚಾಲಕನೊಬ್ಬ ಮದ್ಯವನ್ನು ಕಳ್ಳಸಾಗಣೆ ಮಾಡುತ್ತಿದ್ದದ್ದು … Continue reading ಜಿಲ್ಲೆಯಲ್ಲಿ ಮದ್ಯ ಮಾರಾಟವಿಲ್ಲವೆಂದು ಬೇರೆ ಜಿಲ್ಲೆಯಿಂದ ತಂದು ಮಾರಲು ಪ್ರಯತ್ನ; ಮದ್ಯ ವಶ ಪಡಿಸಿಕೊಂಡ ಅಧಿಕಾರಿಗಳು