3 ರಾಜ್ಯಗಳ ಭರ್ಜರಿ ಗೆಲುವು 2024ರ ಹ್ಯಾಟ್ರಿಕ್​ ಗೆಲುವಿನ ದಿಕ್ಸೂಚಿ: ಪ್ರಧಾನಿ ಮೋದಿ

ನವದೆಹಲಿ: ತೆಲಂಗಾಣ ಹೊರತುಪಡಿಸಿ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್​ಗಢದಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸುವ ಮೂಲಕ ತನ್ನ ಅಧಿಕಾರ ವ್ಯಾಪ್ತಿಯನ್ನು ದೇಶದಲ್ಲಿ ಮತ್ತಷ್ಟು ವಿಸ್ತರಿಸಿಕೊಂಡಿದೆ. ಇಂದಿನ ಫಲಿತಾಂಶ ಲೋಕಸಭಾ ಚುನಾವಣಾ ಫಲಿತಾಂಶದ ದಿಕ್ಸೂಚಿ ಎಂದು ಬಿಂಬಿಸಲಾಗಿದ್ದು, ಅಭೂತಪೂರ್ವ ಗೆಲುವು ದಾಖಲಿಸಿರುವ ಬಿಜೆಪಿ ರಾಷ್ಟ್ರ ರಾಜಧಾನಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ವಿಜಯೋತ್ಸವ ಆಚರಿಸಿದೆ. ಸಂಭ್ರಮಾಚರಣೆ ನಡುವೆ ಪ್ರಧಾನಿ ಮೋದಿ ಅವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಇಂದಿನ ವಿಜಯವು ಐತಿಹಾಸಿಕ ಮತ್ತು ಅಭೂತಪೂರ್ವವಾಗಿದೆ. ಇಂದು ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ … Continue reading 3 ರಾಜ್ಯಗಳ ಭರ್ಜರಿ ಗೆಲುವು 2024ರ ಹ್ಯಾಟ್ರಿಕ್​ ಗೆಲುವಿನ ದಿಕ್ಸೂಚಿ: ಪ್ರಧಾನಿ ಮೋದಿ