ವಾಹನ ಸವಾರರೇ ಗಮನಿಸಿ: ಈ ರಸ್ತೆಗಳಲ್ಲಿ ಇನ್ನು ಒನ್​​ವೇ ಇಲ್ಲ! ಮಾರ್ಪಾಡುಗಳ ವಿವರ ಇಲ್ಲಿದೆ

ಬೆಂಗಳೂರು: ಸುಗಮ ಸಂಚಾರದ ದೃಷ್ಟಿಯಿಂದ ಮಡಿವಾಳ ಮುಖ್ಯರಸ್ತೆ ಮತ್ತು ಮಾರುಕಟ್ಟೆ ರಸ್ತೆಯಲ್ಲಿ ಏಕಮುಖ ಸಂಚಾರ ವ್ಯವಸ್ಥೆಯನ್ನು ಮಾರ್ಪಡಿಸಿ ಗುರುವಾರ(ನ.4)ದಿಂದ ದ್ವಿಮುಖಸಂಚಾರ(ಟು ವೇ ಟ್ರಾಫಿಕ್​) ವ್ಯವಸ್ಥೆ ಕಲ್ಪಿಸಲಾಗಿದೆ. ಮಡಿವಾಳ ಮುಖ್ಯರಸ್ತೆಯಲ್ಲಿ ಸರ್ಜಾಪುರ ರಸ್ತೆ ಜಂಕ್ಷನ್‌ನಿಂದ ಮಡಿವಾಳ ಠಾಣೆವರೆಗೆ, ಸರ್ಜಾಪುರ ರಸ್ತೆಯಲ್ಲಿ ಕೃಪಾನಿಧಿ ಜಂಕ್ಷನ್‌ನಿಂದ ಸರ್ಜಾಪುರ ರಸ್ತೆ ಜಂಕ್ಷನ್​​​ವರೆಗೆ ಮತ್ತು ಮಡಿವಾಳ ಮಾರುಕಟ್ಟೆ ರಸ್ತೆಯಲ್ಲಿ ಕೃಪಾನಿಧಿ ಜಂಕ್ಷನ್‌ನಿಂದ ಮಡಿವಾಳ ಠಾಣೆವರೆಗೆ ಇದ್ದಂತಹ ಏಕಮುಖ ಸಂಚಾರ ವ್ಯವಸ್ಥೆಯನ್ನು ಮಾರ್ಪಡಿಸಲಾಗಿದೆ. ಚೆಕ್‌ಪೋಸ್ಟ್ ಕಡೆಯಿಂದ ಮಡಿವಾಳ ಕಡೆಗೆ ಸಂಚರಿಸುವ ಲಘು ವಾಹನಗಳು ಸರ್ಜಾಪುರ ರಸ್ತೆ … Continue reading ವಾಹನ ಸವಾರರೇ ಗಮನಿಸಿ: ಈ ರಸ್ತೆಗಳಲ್ಲಿ ಇನ್ನು ಒನ್​​ವೇ ಇಲ್ಲ! ಮಾರ್ಪಾಡುಗಳ ವಿವರ ಇಲ್ಲಿದೆ