ಅತ್ತಿಬೆಲೆ ಪಟಾಕಿ ಗೋದಾಮು ದುರಂತ; ಮೃತರ ಸಂಖ್ಯೆ 14ಕ್ಕೆ ಏರಿಕೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಅಗ್ನಿ ಅವಘಡದಲ್ಲಿ ಮೃತಪಟ್ಟ ಬಹುತೇಕ ಕಾರ್ಮಿಕರೆಲ್ಲರೂ ತಮಿಳುನಾಡಿನ ಶಿವಕಾಶಿ ಹಾಗೂ ಧರ್ಮಪುರಿ ಮೂಲದದವರು ಎಂದು ತಿಳಿದು ಬಂದಿದೆ. ಗೋದಾಮು ಮಾಲೀಕನ ಪುತ್ರ ನವೀನ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ಧಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋದಾಮಿನ ಮಾಲಿಕರಾದ ರಾಮಸ್ವಾಮಿ ರೆಡ್ಡಿ ಹಾಗೂ ಜಾಗದ ಮಾಲೀಕ ಅನಿಲ್ ವಿರುದ್ಧ ಅತ್ತಿಬೆಲೆ … Continue reading ಅತ್ತಿಬೆಲೆ ಪಟಾಕಿ ಗೋದಾಮು ದುರಂತ; ಮೃತರ ಸಂಖ್ಯೆ 14ಕ್ಕೆ ಏರಿಕೆ