ಮ್ಯಾಕ್ಸ್​ವೆಲ್​ ಸ್ಪೋಟಕ ಶತಕ; 3ನೇ ಟಿ-20ಯಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾಗೆ 5 ವಿಕೆಟ್​ಗಳ ಜಯ

ಗುವಾಹಟಿ: ಇಲ್ಲಿನ ಬರ್ಸಾಪುರ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3ನೇ ಟಿ-20 ಪಂದ್ಯದಲ್ಲಿ ಮ್ಯಾಕ್ಸ್​ವೆಲ್​ ಶತಕದ ಫಲವಾಗಿ ಆಸೀಸ್​ಗೆ 5 ವಿಕೆಟ್​ಗಳ ಜಯ ದಕ್ಕಿದೆ. ಟಾಸ್​ ಸೋತು ಮೊದಲು ಬ್ಯಾಟಿಂಗ್​ ಮಾಡಿದ ಭಾರತ ಆರಂಭಿಕ ಋತುರಾಜ್​ ಗಾಯಕ್ವಾಡ್ (123 ರನ್, 57 ಎಸೆತ, 13 ಬೌಂಡರಿ, 7 ಸಿಕ್ಸರ್) ಸ್ಪೋಟಕ ಶತಕದ ಫಲವಾಗಿ ಟೀಂ ಇಂಡಿಯಾ 20 ಓವರ್​ಗಳಲ್ಲಿ 3 ವಿಕೆಟ್​ ನಷ್ಟಕ್ಕೆ 222 ರನ್​ ಗಳಿಸಿತ್ತು. 223 ರನ್​ಗಳ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ … Continue reading ಮ್ಯಾಕ್ಸ್​ವೆಲ್​ ಸ್ಪೋಟಕ ಶತಕ; 3ನೇ ಟಿ-20ಯಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾಗೆ 5 ವಿಕೆಟ್​ಗಳ ಜಯ