ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಟ್ಟಿಯಲ್ಲಿ ಆಸೀಸ್​ಗೆ ಅಗ್ರಸ್ಥಾನ: ಭಾರತಕ್ಕೆ ಯಾವಸ್ಥಾನ?

ನವದೆಹಲಿ: ಪಾಕಿಸ್ತಾನ ವಿರುದ್ಧದ ಮೂರು ಟೆಸ್ಟ್‌ಗಳ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ನಂತರ ಆಸ್ಟ್ರೇಲಿಯಾ ಅದೇ ವೇಗವನ್ನು ಮುಂದುವರೆಸಿದ್ದು, ಇತ್ತೀಚೆಗೆ ಅಡಿಲೇಡ್‌ನಲ್ಲಿ ನಡೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್​ಅನ್ನು 10 ವಿಕೆಟ್‌ಗಳಿಂದ ಸೋಲಸಿತ್ತು. ಇದರೊಂದಿಗೆ ಪಂದ್ಯ ಮೂರು ದಿನಗಳಲ್ಲಿ ಕೊನೆಗೊಂಡಿತ್ತು. ಇದರೊಂದಿಗೆ ಆಸೀಸ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ 2023-2025) ಪಟ್ಟಿಯಲ್ಲಿ ಅಗ್ರಸ್ಥಾನವನ್ನು ತಲುಪಿದೆ. ಮೊದಲ ಇನಿಂಗ್ಸ್‌ನಲ್ಲಿ ಶತಕ ಸಿಡಿಸಿದ ಟ್ರಾವಿಸ್ ಹೆಡ್ ‘ಪಂದ್ಯದ ಆಟಗಾರ’ ಪ್ರಶಸ್ತಿಗೆ ಭಾಜನರಾದರು. ಇದನ್ನೂ ಓದಿ: ಒಂದೇ ಒಂದು ಹಿಟ್‌ ಸಿನಿಮಾದಿಂದ ದೊಡ್ಡ ಸ್ಟಾರ್‌ಡಮ್ … Continue reading ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಟ್ಟಿಯಲ್ಲಿ ಆಸೀಸ್​ಗೆ ಅಗ್ರಸ್ಥಾನ: ಭಾರತಕ್ಕೆ ಯಾವಸ್ಥಾನ?