More

    ಒಂದೇ ಒಲಿಂಪಿಕ್ಸ್‌ನಲ್ಲಿ 7 ಪದಕ.. ದಾಖಲೆ ಸೃಷ್ಟಿಸಿದ ಆಸ್ಟ್ರೇಲಿಯಾ ಈಜುಗಾರ್ತಿ

    ಟೋಕಿಯೋ: ಆಸ್ಟ್ರೇಲಿಯಾದ 27 ವರ್ಷದ ಮಹಿಳಾ ಈಜುಗಾರ್ತಿ ಎಮ್ಮಾ ಮೆಕೋಯ್ನ್ ಒಂದೇ ಒಲಿಂಪಿಕ್ಸ್‌ನಲ್ಲಿ ಏಳು ಪದಕಗಳನ್ನು ಗೆದ್ದ ಮೊದಲ ಮಹಿಳಾ ಈಜುಗಾರ್ತಿ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ.

    ಇದನ್ನೂ ಓದಿ: ಕ್ಷಮಿಸಿ… ದಯವಿಟ್ಟು ನನ್ನನ್ನು ಬ್ಯಾನ್​ ಮಾಡ್ಬೇಡಿ! ಕೊಹ್ಲಿ ಕುರಿತಾದ ಸ್ವಾರಸ್ಯಕರ ಸಂಗತಿ ಇದು

    ಮಹಿಳೆಯರ 100 ಮೀ. ಫ್ರೀಸ್ಟೈಲ್, 4×100 ಮೀ. ಫ್ರೀಸ್ಟೈಲ್ ರಿಲೇ, 4×100 ಮೀ. ಮೆಡ್ಲೆ ರಿಲೇ ಮತ್ತು 50 ಮೀ. ಫ್ರೀಸ್ಟೈಲ್ ನಲ್ಲಿ ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಅಲ್ಲದೇ ಮಹಿಳೆಯರ 100 ಮೀಟರ್ ಬಟರ್ ಫ್ಲೈ ವಿಭಾಗ, 4×200 ಮೀ. ಫ್ರೀಸ್ಟೈಲ್ ರಿಲೇ ಮತ್ತು ಮಿಶ್ರ 4×100 ಮೀ. ಮೆಡ್ಲೆ ರಿಲೇಯಲ್ಲಿ ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ದಾಖಲೆಗೆ ಪಾತ್ರರಾಗಿದ್ದಾರೆ.

    ಒಲಿಂಪಿಕ್ಸ್‌ನಲ್ಲಿ ಉಸೇನ್ ಬೋಲ್ಟ್ ಉತ್ತರಾಧಿಕಾರಿ ಇಂದು ನಿರ್ಧಾರ

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts