More

    ಆಸ್ಟ್ರೇಲಿಯಾದ ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕನ್ನಡತಿ!

    ಕೊಡಗು: ಇತ್ತೀಚಿನ ದಿನಗಳಲ್ಲಿ ಭಾರತೀಯ ಮೂಲದ ಅನೇಕರು ವಿವಿಧ ದೇಶಗಳ ಆಡಳಿತ ಸ್ಥಾನಗಳನ್ನು ಅಲಂಕರಿಸುತ್ತಿರುವುದನ್ನು ನಾವು ಕಾಣಬಹುದು. ಏನಿಲ್ಲದಿದ್ದರೂ 8ರಿಂದ 10 ದೇಶದ ನಾಯಕರು ಭಾರತೀಯ ಮೂಲ ಹೊಂದಿರುವವರು.

    ಇದನ್ನೂ ಓದಿ: ಇಮ್ರಾನ್ ಎಫೆಕ್ಟ್ | ಪಾಕ್ ಪ್ರಧಾನಿ ಮನೆ ಮೇಲೆ ಪೆಟ್ರೋಲ್​ ಬಾಂಬ್ ದಾಳಿ!

    ಇದೀಗ ಕೊಡಗು ಮೂಲದ ಮಹಿಳೆಯೊಬ್ಬರು ಇಂದು ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಕೊಡಗಿನ ಚರಿಷ್ಮಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

    ಇದನ್ನೂ ಓದಿ: ಉದ್ಯಮಿ ರತನ್​ ಟಾಟಾಗೆ ಆಸ್ಟ್ರೇಲಿಯಾ ಸರ್ಕಾರದಿಂದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ 

    ಅವರು ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪ್ರಮಾಣ ವಚನ ಇನ್ನೂ ವಿಶೇಷವಾಗಿತ್ತು. ಮೂಲತಃ ನಾಪೋಕ್ಲು ವಿಭಾಗದ ಕಲಿಯಂಡ ಚರಿಷ್ಮಾ ಆಸ್ಟ್ರೇಲಿಯಾದ ಲಿವರ್ ಪೂಲ್ ಕ್ಷೇತ್ರದಿಂದ ಸ್ಪರ್ಧಿಸಿ ಸಂಸತ್ ಸದಸ್ಯೆಯಾಗಿ ಆಯ್ಕೆಗೊಂಡಿದ್ದಾರೆ.

    ಈ ಮೂಲಕ ಆಸ್ಟ್ರೇಲಿಯಾದ ರಾಜಕೀಯದಲ್ಲಿ ಚರಿಷ್ಮಾ‌ ಮಾದಪ್ಪ ಗುರುತಿಸಿಕೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts