ಆಸ್ಟ್ರೇಲಿಯಾದ ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕನ್ನಡತಿ!

ಕೊಡಗು: ಇತ್ತೀಚಿನ ದಿನಗಳಲ್ಲಿ ಭಾರತೀಯ ಮೂಲದ ಅನೇಕರು ವಿವಿಧ ದೇಶಗಳ ಆಡಳಿತ ಸ್ಥಾನಗಳನ್ನು ಅಲಂಕರಿಸುತ್ತಿರುವುದನ್ನು ನಾವು ಕಾಣಬಹುದು. ಏನಿಲ್ಲದಿದ್ದರೂ 8ರಿಂದ 10 ದೇಶದ ನಾಯಕರು ಭಾರತೀಯ ಮೂಲ ಹೊಂದಿರುವವರು. ಇದನ್ನೂ ಓದಿ: ಇಮ್ರಾನ್ ಎಫೆಕ್ಟ್ | ಪಾಕ್ ಪ್ರಧಾನಿ ಮನೆ ಮೇಲೆ ಪೆಟ್ರೋಲ್​ ಬಾಂಬ್ ದಾಳಿ! ಇದೀಗ ಕೊಡಗು ಮೂಲದ ಮಹಿಳೆಯೊಬ್ಬರು ಇಂದು ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಕೊಡಗಿನ ಚರಿಷ್ಮಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ಉದ್ಯಮಿ ರತನ್​ ಟಾಟಾಗೆ ಆಸ್ಟ್ರೇಲಿಯಾ ಸರ್ಕಾರದಿಂದ … Continue reading ಆಸ್ಟ್ರೇಲಿಯಾದ ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕನ್ನಡತಿ!