25.9 C
Bengaluru
Wednesday, January 22, 2020

VIDEO| ಅತ್ಯದ್ಭುತ ಕ್ಯಾಚ್​ ಹಿಡಿದ ಸ್ಟೀವ್ ಸ್ಮಿತ್​: ಈ ವೈರಲ್​ ವಿಡಿಯೋ ನೋಡಿದರೆ ನೀವು ಬೆರಗಾಗುವುದು ಖಂಡಿತ!

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಪರ್ತ್​: ಆಸ್ಟ್ರೇಲಿಯಾ ತಂಡದ ಸ್ಟಾರ್​ ಆಟಗಾರ ಸ್ಟೀವ್​ ಸ್ಮಿತ್​ ಕೇವಲ ಬ್ಯಾಟಿಂಗ್​ ಮಾತ್ರವಲ್ಲದೆ ಅದ್ಭುತ ಕ್ಷೇತ್ರರಕ್ಷಕ ಎಂಬುದನ್ನು ನ್ಯೂಜಿಲೆಂಡ್​ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್​ ಪಂದ್ಯದಲ್ಲಿ ನಿರೂಪಿಸಿದ್ದಾರೆ.

ಪರ್ತ್​ನ ಲಿಲ್​ ಆಪ್ಟಸ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪ್ರವಾಸಿ ನ್ಯೂಜಿಲೆಂಡ್​ ವಿರುದ್ಧದ ಮೊದಲನೇ ಟೆಸ್ಟ್​ ಪಂದ್ಯದಲ್ಲಿ ಸ್ಟೀವ್​ ಸ್ಮಿತ್​ ಅದ್ಭುತ ಕ್ಯಾಚ್​ ಹಿಡಿಯುವ ಮೂಲಕ ಕ್ರೀಡಾಭಿಮಾನಿಗಳ ಮೆಚ್ಚುಗೆ ಗಳಿಸಿದ್ದಾರೆ. ಸೆಕೆಂಡ್​ ಸ್ಲಿಪ್​ ವಿಭಾಗದಲ್ಲಿ ನಿಂತಿದ್ದ ಆಸಿಸ್​ ಮಾಜಿ ನಾಯಕ ಮಿಚೆಲ್​ ಸ್ಟಾರ್ಕ್​ ಓವರ್​ನಲ್ಲಿ ನ್ಯೂಜಿಲೆಂಡ್​ ನಾಯಕ ಕೇನ್​ ವಿಲಿಯಮ್ಸನ್ ಹೊಡೆದ ಚೆಂಡನ್ನು ಗಾಳಿಯಲ್ಲಿ ಹಾರಿ ಹಿಡಿಯುವ ಮೂಲಕ ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳನ್ನು ಬೆರಗುಗೊಳಿಸಿದ್ದಾರೆ.

ಮೊದಲನೇ ಟೆಸ್ಟ್​ ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲನೇ ಇನ್ನಿಂಗ್ಸ್​ ಆರಂಭಿಸಿದ ಆಸಿಸ್​ ಪಡೆ 146.2 ಓವರ್​ಗಳಲ್ಲಿ 416ಕ್ಕೆ ಆಲೌಟ್​ ಆಗಿದೆ. ಗುರಿ ಬೆನ್ನತ್ತಿರುವ ಕಿವೀಸ್​ ಮೊದಲನೇ ಇನ್ನಿಂಗ್ಸ್​ನಲ್ಲಿ ಎರಡನೇ ದಿನದಾಟದ ಅಂತ್ಯಕ್ಕೆ 32 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 109 ರನ್​ ದಾಖಲಿಸಿ, ಮೂರನೇ ದಿನದಾಟವನ್ನು ಕಾಯ್ದುಕೊಂಡಿದೆ.​ (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...