2.5 ಕೋಟಿ ರೂ.ಗೆ ಬ್ರಾಡ್ಮನ್ ಕ್ಯಾಪ್ ಮಾರಾಟ; ಹರಾಜಿನ ಹಿಂದಿದೆ ಕ್ರಿಮಿನಲ್ ಸ್ಟೋರಿ!

ಸಿಡ್ನಿ: ಕ್ರಿಕೆಟ್ ದಿಗ್ಗಜ ಡಾನ್ ಬ್ರಾಡ್ಮನ್ ಅವರು ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ವೇಳೆ ಧರಿಸಿದ್ದ ಬ್ಯಾಗಿ ಗ್ರೀನ್ ಕ್ಯಾಪ್ ಬರೋಬ್ಬರಿ 2.50 ಕೋಟಿ ರೂಪಾಯಿಗೆ (4.50 ಲಕ್ಷ ಆಸ್ಟ್ರೇಲಿಯನ್ ಡಾಲರ್) ಮಾರಾಟವಾಗಿದೆ. ಇದು ಕ್ರಿಕೆಟ್‌ನ ಚಿರಸ್ಮರಣೀಯ ವಸ್ತುಗಳ ಹರಾಜಿನಲ್ಲಿ 2ನೇ ಗರಿಷ್ಠ ಮೌಲ್ಯವೆನಿಸಿದೆ. ಹರಾಜು ಪ್ರಕ್ರಿಯೆಯಲ್ಲಿ ಆಸ್ಟ್ರೇಲಿಯಾದ ಉದ್ಯಮಿ ಪೀಟರ್ ಫ್ರೀಡ್‌ಮನ್ ಎಂಬವರು ಈ ಕ್ಯಾಪ್ ಖರೀದಿಸಿದ್ದು, ಆಸ್ಟ್ರೇಲಿಯಾದಲ್ಲೆಡೆ ಈ ಕ್ಯಾಪ್ ಪ್ರದರ್ಶನಕ್ಕಿಡುವ ಯೋಜನೆಯನ್ನೂ ಹಾಕಿಕೊಂಡಿದ್ದಾರೆ. ಬ್ರಾಡ್ಮನ್ 1928ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಂತಾರಾಷ್ಟ್ರೀಯ … Continue reading 2.5 ಕೋಟಿ ರೂ.ಗೆ ಬ್ರಾಡ್ಮನ್ ಕ್ಯಾಪ್ ಮಾರಾಟ; ಹರಾಜಿನ ಹಿಂದಿದೆ ಕ್ರಿಮಿನಲ್ ಸ್ಟೋರಿ!