ಆದರ್ಶ್. ಎಂ.ಕೆ.
ರಾಜ್ಯದ ನಂ.1 ವಿಜಯವಾಣಿ ಪತ್ರಿಕೆಯಲ್ಲಿ ಜಿಲ್ಲಾ ಸಹಾಯಕ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಪ್ರಚಲಿತ ವಿದ್ಯಾ ಮಾನ, ರಾಜಕೀಯ, ಕ್ರೀಡೆ, ಮಾನವ ಆಸಕ್ತಿ ಕುರಿತು ವರದಿಗಳನ್ನು ಬರೆಯುತ್ತಾರೆ. ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.