ಎ.ಎಸ್.ಮಣಿಕಂಠ
ಎ.ಎಸ್.ಮಣಿಕಂಠ ಆಲೂರು ಅವರು ವಿಜಯವಾಣಿ ಪತ್ರಿಕೆಯಲ್ಲಿ ಸಹಾಯಕ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಕಳೆದ 5 ವರ್ಷಗಳ ಅನುಭವ ಹೊಂದಿದ್ದಾರೆ. ಪ್ರಚಲಿತ ವಿದ್ಯಮಾನ, ಸಾಮಾಜಿಕ ಮತ್ತು ರಾಜಕೀಯ ಕುರಿತು ಲೇಖನಗಳನ್ನು ಬರೆಯುತ್ತಾರೆ. ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು ಕವಿತೆ, ಕಥೆಗಳನ್ನು ಬರೆಯುತ್ತಿದ್ದಾರೆ.