ಬಾಬುಪ್ರಸಾದ್ ಮೋಡಿಸ್
ಬಾಬುಪ್ರಸಾದ್ ಮೋಡಿಸ್, ವಿಜಯವಾಣಿ ಡಿಜಿಟಲ್ ವಿಭಾಗದಲ್ಲಿ ಉಪ-ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕನ್ನಡ ಪತ್ರಿಕೋದ್ಯಮದಲ್ಲಿ ಕಳೆದ ಎರಡು ವರ್ಷಗಳ ಅನುಭವ ಹೊಂದಿದ್ದು, ರಾಜಕೀಯ, ಸಿನಿಮಾ ಮತ್ತು ವಾಣಿಜ್ಯ ಸೇರಿದಂತೆ ಪ್ರಚಲಿತ ವಿದ್ಯಾಮಾನಗಳ ಕುರಿತು ಲೇಖನ ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. ಬಳ್ಳಾರಿಯ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.