ಬಸವರಾಜ ಭೂಷಣ್ಣವರ
ಬಸವರಾಜ ಭೂಷಣ್ಣವರ ಅವರು ವಿಜಯವಾಣಿ ದಿನಪತ್ರಿಕೆಯಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತುಮಕೂರು ವಿಶ್ವವಿದ್ಯಾಲಯ ಅಡಿಯ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ಪದವಿ ಪಡೆದಿದ್ದಾರೆ. ಪ್ರಜಾ ಪ್ರಗತಿ ದಿನಪತ್ರಿಕೆಯಲ್ಲಿ ಕೂಡ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ.