ಭಾನುಪ್ರಿಯ ಡಿ.ಕೆ

ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ನಿವಾಸಿಯಾಗಿರುವ ಭಾನುಪ್ರಿಯ ವಿಜಯವಾಣಿ ಡಿಜಿಟಲ್​ ವಿಭಾಗದಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಲೈಫ್​ಸ್ಟೈಲ್, ರಾಜಕೀಯ, ಸಿನಿಮಾ ಸೇರಿದಂತೆ ಪ್ರಚಲಿತ ವಿದ್ಯಾಮಾನಗಳ ಲೇಖನ ಬರೆಯುವುದರ ಮೂಲಕ ಗುರುತಿಸಿಕೊಂಡಿದ್ದಾರೆ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಭಾನುಪ್ರಿಯ ಡಿ.ಕೆ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net