ಇಂದು ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರ

ಚಾ.ನಗರ ಲೋಕಸಭಾ ಕ್ಷೇತ್ರದ ಕಣದಲ್ಲಿ 10 ಅಭ್ಯರ್ಥಿಗಳು ಚಾಮರಾಜನಗರ : ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮೇ 23ರಂದು ಬಹಿರಂಗಗೊಳ್ಳಲಿದೆ. ಚುನಾವಣೆ ಕಣದಲ್ಲಿ 10 ಅಭ್ಯರ್ಥಿಗಳಿದ್ದು, ಬಿಜೆಪಿಯ ವಿ.ಶ್ರೀನಿವಾಸಪ್ರಸಾದ್ ಮತ್ತು…

View More ಇಂದು ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರ

ವೇತನಕ್ಕೆ ನೀರುಗಂಟಿ, ಸವಡಿಗಳ ಆಗ್ರಹ

ಕಬಿನಿ, ಕಾವೇರಿ ನೀರಾವರಿ ನಿಗಮ ಕಚೇರಿ ಮುಂದೆ ಪ್ರತಿಭಟನೆ ಕೊಳ್ಳೇಗಾಲ: ವರ್ಷದಿಂದ ಬಾಕಿ ಉಳಿದಿರುವ ವೇತನ ಪಾವತಿಗೆ ಆಗ್ರಹಿಸಿ ಯಳಂದೂರು ಹಾಗೂ ಕೊಳ್ಳೇಗಾಲ ತಾಲೂಕು ವ್ಯಾಪ್ತಿಯ ಕಬಿನಿ ಇಲಾಖೆ ಸವಡಿಗಳು ಹಾಗೂ ನೀರುಗಂಟಿಗಳು ಬುಧವಾರ…

View More ವೇತನಕ್ಕೆ ನೀರುಗಂಟಿ, ಸವಡಿಗಳ ಆಗ್ರಹ

ವಾಚರ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲು ಆಗ್ರಹ

ರೈತಸಂಘ, ಹಸಿರು ಸೇನೆ ಕಾರ್ಯಕರ್ತರ ಪ್ರತಿಭಟನೆ ಹನೂರು: ಮಲೆಮಹದೇಶ್ವರ ಬೆಟ್ಟ ಸಮೀಪದ ನಾಗಮಲೆಗೆ ತೆರಳುವ ಮಾರ್ಗಮಧ್ಯೆ ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟಿದ್ದ ಅರಣ್ಯ ಇಲಾಖೆಯ ವಾಚರ್ ಹಲಗತಂಬಡಿ ಕುಟುಂಬಕ್ಕೆ ಅರಣ್ಯ ಇಲಾಖೆಯು ಸೂಕ್ತ ಪರಿಹಾರ…

View More ವಾಚರ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲು ಆಗ್ರಹ

ಹುಲಿ ಸಂರಕ್ಷಿತಾರಣ್ಯದಲ್ಲಿ ಮೋಜು ಮಸ್ತಿ!

ಖಾಸಗಿ ವ್ಯಕ್ತಿ ಜತೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿನ ಪಾರ್ಟಿ ಯಳಂದೂರು : ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಮಾತಿನಂತೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಯೇ…

View More ಹುಲಿ ಸಂರಕ್ಷಿತಾರಣ್ಯದಲ್ಲಿ ಮೋಜು ಮಸ್ತಿ!

ಅಂಬೇಡ್ಕರ್ ತತ್ವ, ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಿ

ಚಾಮರಾಜನಗರ: ಅಂಬೇಡ್ಕರ್ ಅವರ ತತ್ವ, ಸಿದ್ಧಾಂತಗಳನ್ನು ಯುವ ಜನಾಂಗ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಕೀಲ ಪುಟ್ಟಸ್ವಾಮಿ ತಿಳಿಸಿದರು. ನಗರದ ರಾಮಸಮುದ್ರ ಬಡಾವಣೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜಯಂತಿ ಅಂಗವಾಗಿ ಜೈ ಭೀಮ್ ಯುವಜನ…

View More ಅಂಬೇಡ್ಕರ್ ತತ್ವ, ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಿ

ಕಾಡಿನಿಂದ ಆವರಿಸಿದ ‘ಅಲಗುಮೂಲೆ’

ಚೋಳರ ಕಾಲದ ಕುರುಹುಗಳು ಲಭ್ಯ ಎಸ್.ಲಿಂಗರಾಜು ಮಂಗಲ ಹನೂರುಕಾಡಿನಿಂದ ಆವೃತ್ತವಾಗಿದ್ದ ಅಲಗಮಲೈ ಗ್ರಾಮ ಕಾಲಾನಂತರ ಅಲಗುಮೂಲೆ ಎಂಬುದಾಗಿ ಕರೆಯಲ್ಪಟ್ಟಿದ್ದು, ತನ್ನದೇ ಆದ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಹಿನ್ನೆಲೆ: ಅಲಗುಮೂಲೆ ಗ್ರಾಮ ಸಂಪೂರ್ಣ ಅರಣ್ಯ ಪ್ರದೇಶದಿಂದ…

View More ಕಾಡಿನಿಂದ ಆವರಿಸಿದ ‘ಅಲಗುಮೂಲೆ’

ಉಚಿತ ಆರೋಗ್ಯ ತಪಾಸಣೆ ಶಿಬಿರ

ಕೊಳ್ಳೇಗಾಲ: ಪಟ್ಟಣದ ಲಯನ್ಸ್ ಸಮುದಾಯ ಭವನದಲ್ಲಿ ಭಾನುವಾರ ಲಯನ್ಸ್ ಕ್ಲಬ್, ಮೈಸೂರಿನ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆಶ್ರಯದಲ್ಲಿ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣೆ ಶಿಬಿರದಲ್ಲಿ 100 ಜನರು ಸೌಲಭ್ಯ ಪಡೆದರು. ನಾರಾಯಣ ಮಲ್ಟಿ…

View More ಉಚಿತ ಆರೋಗ್ಯ ತಪಾಸಣೆ ಶಿಬಿರ

ಸ್ವಾಭಿಮಾನದ ಬದುಕು ರೂಪಿಸಿಕೊಳ್ಳಿ

ಚಾಮರಾಜನಗರ: ಗ್ರಾಮೀಣ ಪ್ರದೇಶದ ಯುವ ಜನತೆ ಉತ್ತಮ ಶಿಕ್ಷಣ ಪಡೆದು ಉದ್ಯೋಗ ಗಿಟ್ಟಿಸಿಕೊಳ್ಳುವ ಮೂಲಕ ಸ್ವಾಭಿಮಾನದ ಬದುಕು ರೂಪಿಸಿಕೊಳ್ಳಬೇಕು ಎಂದು ಮೈಸೂರಿನ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಂ.ಪ್ರಭುಸ್ವಾಮಿ ತಿಳಿಸಿದರು. ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಭಾನುವಾರ…

View More ಸ್ವಾಭಿಮಾನದ ಬದುಕು ರೂಪಿಸಿಕೊಳ್ಳಿ

ರಾಮಾಪುರ ವ್ಯಾಪ್ತಿಯಲ್ಲಿ ಬಿರುಗಾಳಿ ಸಹಿತ ಮಳೆ

ಹನೂರು: ರಾಮಾಪುರ ಹೋಬಳಿಯ ಹಲವು ಗ್ರಾಮಗಳಲ್ಲಿ ಸೋಮವಾರ ಮಧ್ಯಾಹ್ನ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಬಿರುಗಾಳಿ ಸಹಿತ ಜೋರು ಮಳೆ ಸುರಿಯಿತು. ರಾಮಾಪುರ ಹೋಬಳಿ ವ್ಯಾಪ್ತಿಯಲ್ಲಿ ಸೋಮವಾರ 3 ಗಂಟೆಯಿಂದಲೇ ಮೋಡ ಕವಿದ…

View More ರಾಮಾಪುರ ವ್ಯಾಪ್ತಿಯಲ್ಲಿ ಬಿರುಗಾಳಿ ಸಹಿತ ಮಳೆ

ಚಾಮರಾಜನಗರದಲ್ಲಿ ಸಾಧಾರಣ ಮಳೆ

ಚಾಮರಾಜನಗರ: ನಗರ ಸೇರಿದಂತೆ ಸುತ್ತಮತ್ತಲಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಸಾಧಾರಣ ಮಳೆ ಸುರಿಯಿತು. ಸೋಮವಾರ ಮಧ್ಯಾಹ್ನದಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು. ಸಂಜೆ 4.30ಕ್ಕೆ ಬಂದ ಮಳೆ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿಯಿತು.…

View More ಚಾಮರಾಜನಗರದಲ್ಲಿ ಸಾಧಾರಣ ಮಳೆ