ಚನ್ನಬಸಪ್ಪ ಬಾಳಪ್ಪ ರೊಟ್ಟಿ

ಚನ್ನಬಸಪ್ಪ ಬಾಳಪ್ಪ ರೊಟ್ಟಿ ವಿಜಯವಾಣಿ ದಿನಪತ್ರಿಕೆಯಲ್ಲಿ ಹಿರಿಯ ಉಪ ಸಂಪಾದಕರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 10 ವರ್ಷ, ಶಿಕ್ಷಣ ಕ್ಷೇತ್ರದಲ್ಲಿ10 ವರ್ಷ ಅನುಭವ ಹೊಂದಿದ್ದಾರೆ. ಶಿಕ್ಷಣ, ಪ್ರಚಲಿತ, ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ ವಿದ್ಯಮಾನ, ಸಾಹಿತ್ಯ ವಿಮರ್ಶೆ ಹಾಗೂ ಮಾನವಾಸಕ್ತಿಗಳ ಕುರಿತು ಲೇಖನಗಳನ್ನು ಪ್ರಕಟಿಸುತ್ತಾರೆ. ಅವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಶಿಕ್ಷಣ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿ ಪದವಿ ಪಡೆದಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net