ಅರಣ್ಯ ಅಧಿಕಾರಿಗಳ ವಿರುದ್ಧ ಪ್ರತಿಭಟನೆ

ಶಿಡ್ಲಘಟ್ಟ: 45 ವರ್ಷಗಳಿಂದ ದಲಿತರು ಸಾಗುವಳಿ ಮಾಡುತ್ತ ಜೀವನ ನಡೆಸುತ್ತಿರುವ ಜಮೀನುಗಳನ್ನು ಮಾತ್ರ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವ ಅರಣ್ಯ ಇಲಾಖೆ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬುಧವಾರ ಅರಣ್ಯ ಇಲಾಖೆ ಮುಂಭಾಗ ದಲಿತ…

View More ಅರಣ್ಯ ಅಧಿಕಾರಿಗಳ ವಿರುದ್ಧ ಪ್ರತಿಭಟನೆ

ಮತದಾನ ಸಂವಿಧಾನ ನೀಡಿರುವ ಹಕ್ಕು

ಚಿಕ್ಕಬಳ್ಳಾಪುರ: ವಿದ್ಯುನ್ಮಾನ ಮತಯಂತ್ರಗಳ ಕಾರ್ಯನಿರ್ವಹಣೆ ಬಗ್ಗೆಯೂ ಮತದಾರರು ಸಮರ್ಪಕವಾಗಿ ತಿಳಿದುಕೊಳ್ಳಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಎಸ್.ಎಚ್.ಕೋರಡ್ಡಿ ಹೇಳಿದರು. ತಾಲೂಕು ಕಚೇರಿ ಆವರಣದಲ್ಲಿ ಚುನಾವಣಾ ಶಾಖೆಯಿಂದ ಗುರುವಾರ ಕೈಗೊಂಡಿದ್ದ ವಿದ್ಯುನ್ಮಾನ ಮತಯಂತ್ರ…

View More ಮತದಾನ ಸಂವಿಧಾನ ನೀಡಿರುವ ಹಕ್ಕು

ದೇಶದ್ರೋಹಿಗಳ ಸದೆ ಬಡೆಯಿರಿ

ಶಿಡ್ಲಘಟ್ಟ: ಕಾಶ್ಮೀರದ ಪುಲ್ವಾಮಾದಲ್ಲಿ ಸ್ಪೋಟಕಗಳೊಂದಿಗೆ ಸಿಆರ್​ಪಿಎಫ್ ಯೋಧರಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಹಲವು ಯೋಧರ ಹತ್ಯೆಗೆ ಕಾರಣವಾಗಿರುವ ಭಯೋತ್ಪಾದಕ ಕೃತ್ಯವನ್ನು ವಿರೋಧಿಸಿ ನಗರದ ವಿವಿಧ ಮುಸ್ಲಿಂ ಸಂಘಟನೆಗಳ ಪದಾಧಿಕಾರಿಗಳು ಬುಧವಾರ ಪ್ರತಿಭಟನೆ ನಡೆಸಿದರು. ಕೊಹಿನೂರ್…

View More ದೇಶದ್ರೋಹಿಗಳ ಸದೆ ಬಡೆಯಿರಿ

ವಿವಿಧ ಬೇಡಿಕೆ ಈಡೇರಿಕೆಗೆ ಪಟ್ಟು

ಚಿಕ್ಕಬಳ್ಳಾಪುರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಪಂ ನೌಕರರ ಸಂಘದ ಜಿಲ್ಲಾ ಘಟಕ ಜಿಲ್ಲಾಡಳಿತ ಭವನದ ಎದುರು ಬುಧವಾರ ಪ್ರತಿಭಟನೆ ನಡೆಸಿತು. ನಗರದ ಶಿಡ್ಲಘಟ್ಟ ವೃತ್ತದಿಂದ ಪಾದಯಾತ್ರೆ ಹೊರಟ ಪ್ರತಿಭಟನಾಕಾರರು ಧರಣಿ ಕುಳಿತು ಸರ್ಕಾರದ…

View More ವಿವಿಧ ಬೇಡಿಕೆ ಈಡೇರಿಕೆಗೆ ಪಟ್ಟು

ಸರ್ವಜ್ಞ ಸಾರ್ವಕಾಲಿಕ

ಚಿಕ್ಕಬಳ್ಳಾಪುರ: ಸರ್ವಜ್ಞರ ವಚನಗಳ ಅಧ್ಯಯನವು ಉತ್ತಮ ಜೀವನಕ್ಕೆ ಮಾರ್ಗದರ್ಶಕವಾಗಿದೆ ಎಂದು ತಾಪಂ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ ಅಭಿಪ್ರಾಯಪಟ್ಟರು. ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬುಧವಾರ ಆಯೋಜಿಸಿದ್ದ ಮಹಾಕವಿ ಸರ್ವಜ್ಞ…

View More ಸರ್ವಜ್ಞ ಸಾರ್ವಕಾಲಿಕ

ಎಂಪಿ ಎಲೆಕ್ಷನ್​ಗೆ ಸಜ್ಜಾಗಿ

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಯಶಸ್ವಿಯಾಗಿ ನಡೆಸಲು ಜಿಲ್ಲೆಯ ಅಧಿಕಾರಿಗಳು ಸಜ್ಜಾಗಬೇಕು ಎಂದು ಜಿಲ್ಲಾಧಿಕಾರಿ ಪಿ.ಅನಿರುದ್ಧ್ ಶ್ರವಣ್ ಸೂಚಿಸಿದರು. ಜಿಲ್ಲಾಡಳಿತ ಭವನದಲ್ಲಿ ಬುಧವಾರ ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಪೂರ್ವಭಾವಿ ಸಿದ್ಧತಾ ಮತ್ತು ನೋಡಲ್ ಅಧಿಕಾರಿಗಳ…

View More ಎಂಪಿ ಎಲೆಕ್ಷನ್​ಗೆ ಸಜ್ಜಾಗಿ

ಮಕ್ಕಳ ಆಸಕ್ತಿಗನುಗುಣ ಬೋಧಿಸಿ

ಶಿಡ್ಲಘಟ್ಟ:  ಮಗುವಿನ ಶಿಕ್ಷಣ ಮನೆಯಿಂದಲೇ ಆರಂಭವಾಗುತ್ತದೆ. ಹಾಗಾಗಿ ಪಾಲಕರು ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗುವ ವಾತಾವರಣ ನಿರ್ವಿುಸಿಕೊಡಬೇಕೆಂದು ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳನಾಥ ಸ್ವಾಮೀಜಿ ಹೇಳಿದರು. ಹನುಮಂತಪುರ ಗೇಟ್ ಬಳಿಯಿರುವ ಬಿಜಿಎಸ್ ಪಬ್ಲಿಕ್ ಶಾಲೆಯಲ್ಲಿ…

View More ಮಕ್ಕಳ ಆಸಕ್ತಿಗನುಗುಣ ಬೋಧಿಸಿ

ಬರದಲ್ಲಿ ನೀರಿಗೆ ಹಾಹಾಕಾರ

ಚಿಕ್ಕಬಳ್ಳಾಪುರ:  ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಪರಿಹಾರ ಕ್ರಮ ಕೈಗೊಳ್ಳುತ್ತಿಲ್ಲ. ಬದಲಿಗೆ ರಾಜಕಾರಣಿಗಳನ್ನು ಮೀರಿಸುವಂತೆ ರಾಜಕಾರಣ ಮಾಡುತ್ತಿದ್ದಾರೆ ಎಂದು ವಿಧಾನಸಭೆ ಉಪ ಸಭಾಧ್ಯಕ್ಷ ಜೆ.ಕೆ.ಕೃಷ್ಣಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು. ಜಿಪಂ ಕಚೇರಿ ಸಭಾಂಗಣದಲ್ಲಿ ಸೋಮವಾರ…

View More ಬರದಲ್ಲಿ ನೀರಿಗೆ ಹಾಹಾಕಾರ

ಇ-ಡಿಜಿಟಲೀಕರಣದತ್ತ ಸರ್ಕಾರಿ ಶಾಲೆ

ಚಿಕ್ಕಬಳ್ಳಾಪುರ:  ಗುಣಮಟ್ಟದ ಶಿಕ್ಷಣ ಒದಗಿಸಲು ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಗಳನ್ನು ಹಂತ ಹಂತವಾಗಿ ಡಿಜಿಟಲೀಕರಣಗೊಳಿಸಲಾಗುತ್ತಿದೆ ಎಂದು ಜಿಪಂ ಅಧ್ಯಕ್ಷ ಎಚ್.ವಿ.ಮಂಜುನಾಥ್ ಹೇಳಿದರು. ಜಿಪಂ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರಿನ ರೋಟರಿ ದಕ್ಷಿಣ…

View More ಇ-ಡಿಜಿಟಲೀಕರಣದತ್ತ ಸರ್ಕಾರಿ ಶಾಲೆ

ಆಹಾರದಲ್ಲಿ ಗುಣಮಟ್ಟ ಕಾಪಾಡಿ

ಗುಡಿಬಂಡೆ:  ಹಸಿವುಮುಕ್ತ ಕರ್ನಾಟಕ ಯೋಜನೆಯು ಇಂದಿರಾ ಕ್ಯಾಂಟೀನ್ ಮೂಲಕ ಸಾಕಾರಗೊಳ್ಳುತ್ತಿದೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಭಿಪ್ರಾಯಪಟ್ಟರು. ತಾಲೂಕು ಕಚೇರಿ ಆವರಣದಲ್ಲಿ ಭಾನುವಾರ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದರು. ಹಸಿವುಮುಕ್ತ ಕರ್ನಾಟಕ ಆಗಬೇಕೆಂಬ ಉದ್ದೇಶದಿಂದ ಅನುಷ್ಠಾನಗೊಳಿಸಿದ ಇಂದಿರಾ…

View More ಆಹಾರದಲ್ಲಿ ಗುಣಮಟ್ಟ ಕಾಪಾಡಿ