ದೀಪಕ ತಲವಾಯಿ
ದೀಪಕ ತಲವಾಯಿ ಅವರು ವಿಜಯವಾಣಿ ಪತ್ರಿಕೆಯಲ್ಲಿ ಹಿರಿಯ ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಚಲಿತ ವಿದ್ಯಮಾನ, ವಾಣಿಜ್ಯ ಹಾಗೂ ಮಾನವ ಆಸಕ್ತಿ ವಿಷಯದಲ್ಲಿ ಲೇಖನ ಬರೆಯುತ್ತಾರೆ. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ವಿಜಯವಾಣಿಯಲ್ಲಿ ಕಳೆದೊಂದು ದಶಕದಿಂದ ಕಾರ್ಯನಿರ್ವಹಿಸುತ್ತಿದ್ದು, ಕನ್ನಡದ ಪ್ರಮುಖ ನ್ಯೂಸ್ ಚಾನೆಲ್ಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.