ಗೋಪಾಲಕೃಷ್ಣ ಪಾದೂರ್

ಗೋಪಾಲಕೃಷ್ಣ ಪಾದೂರು ವಿಜಯವಾಣಿ ಪತ್ರಿಕೆಯಲ್ಲಿ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೊಸದಿಗಂತ, ಉದಯವಾಣಿ ಪತ್ರಿಕೆಯಲ್ಲಿ ಉಪಸಂಪಾದಕರಾಗಿ, ವಿಶ್ವವಾಣಿ ಉಡುಪಿ ಜಿಲ್ಲಾವರದಿಗಾರರಾಗಿ ಸೇವೆ ಸಲ್ಲಿಸಿದ್ದು, ಪತ್ರಿಕೋದ್ಯಮದಲ್ಲಿ 15 ವರ್ಷಗಳ ಅನುಭವ ಹೊಂದಿದ್ದಾರೆ. ರಾಜಕೀಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪತ್ರಿಕೋದ್ಯಮ ಡಿಪ್ಲೋಮ ಪದವಿ ಪಡೆದಿದ್ದಾರೆ.
ಗೋಪಾಲಕೃಷ್ಣ ಪಾದೂರ್
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net