ಗುರುರಾಜ್ ಬಿ.ಎಸ್

ಗುರುರಾಜ್ ಬಿ.ಎಸ್ ಅವರು ವಿಜಯವಾಣಿ ದಿನ ಪತ್ರಿಕೆಯಲ್ಲಿ ಉಪಸಂಪಾದಕ/ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ 4 ವರ್ಷಗಳ ಅನುಭವ ಹೊಂದಿರುತ್ತಾರೆ. ಪ್ರಚಲಿತ ವಿದ್ಯಮಾನಗಳ ಜತೆಗೆ ರಾಜಕೀಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ, ಕ್ರೀಡೆ, ಸಿನಿಮಾ ಹಾಗೂ ಮಾನವ ಆಸಕ್ತಿ ವಿಷಯಗಳ ಕುರಿತು ಲೇಖನಗಳನ್ನು ಬರೆಯುತ್ತಾರೆ. ಶಿವಮೊಗ್ಗ ಜಿಲ್ಲೆಯ ಕುವೆಂಪು ವಿಶ್ವವಿದ್ಯಾಲಯದಲ್ಲಿ ಪ್ರತಿಕೋದ್ಯಮ ಹಾಗೂ ಸಮೂಹ ಸಂವಹನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಗುರುರಾಜ್ ಬಿ.ಎಸ್
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net