ಇಂದಿರಾ ಎನ್ ಕೆ

ಇಂದಿರಾ ಎನ್ ಕೆ ಅವರು ವಿಜಯವಾಣಿ ಪತ್ರಿಕೆಯಲ್ಲಿ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕಾಕೋದ್ಯಮದಲ್ಲಿ 20 ವರ್ಷಗಳ ಅನುಭವ ಹೊಂದಿರುತ್ತಾರೆ. ಪ್ರಚಲಿತ ವಿದ್ಯಮಾನಗಳು, ರಾಜಕೀಯ, ಯಕ್ಷಗಾನ, ಮಾನವ ಆಸಕ್ತಿಯ ಕುರಿತು ಲೇಖನಗಳನ್ನು ಬರೆಯುತ್ತಾರೆ. ಮಂಗಳೂರಿನಿಂದ ಪ್ರಕಟವಾಗುತ್ತಿರುವ ವಿವಿಧ ಪತ್ರಿಕೆಗಳಲ್ಲಿ ಉಪಸಂಪಾದಕರಾಗಿ, ಸುದ್ದಿ ಅನುವಾದಕರಾಗಿ, ಪ್ರೂಫ್ ರೀಡರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಅವರ ಲೇಖನಗಳು, ಕತೆಗಳು ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಓದುವುದು, ಬರೆಯವುದು ಹವ್ಯಾಸವಾಗಿದೆ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net