ಜಗದೀಶ ಹೊಂಬಳಿ

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂ.ಎ. ಪತ್ರಿಕೋದ್ಯಮ ವ್ಯಾಸಂಗ ಮಾಡಿದ್ದೇನೆ. ಕಳೆದ ಒಂಬತ್ತುವರೆ ವರ್ಷದಿಂದ ವಿಜಯವಾಣಿಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಅರಂಭದಲ್ಲಿ ಹುಬ್ಬಳ್ಳಿ, ನಂತರ ಬೆಳಗಾವಿಯಲ್ಲಿ ಕಾರ್ಯ ನಿರ್ವಹಿಸಿದ್ದೇನೆ. ಎರಡು ತಿಂಗಳಿಂದ ಧಾರವಾಡದ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net