ಕರಿಯಪ್ಪ ಅರಳಿಕಟ್ಟಿ

ಕರಿಯಪ್ಪ ಅರಳಿಕಟ್ಟಿ ಅವರು ವಿಜಯವಾಣಿ ಪತ್ರಿಕೆಯಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ 13 ವರ್ಷ ಅನುಭವ ಹೊಂದಿದ್ದಾರೆ. ಸ್ಥಳೀಯ, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ನಡೆಯುವ ಪ್ರಚಲಿತ ವಿದ್ಯಮಾನಗಳ ಕುರಿತು ಲೇಖನಗಳನ್ನು ಬರೆಯುತ್ತಾರೆ. ಕವಿವಿಯ ಹಾವೇರಿ ಪಿಜಿ ಸೆಂಟರ್ ನಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಕರಿಯಪ್ಪ ಅರಳಿಕಟ್ಟಿ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net