Kotresh Uttangi
ಕೊಟ್ರೇಶ ಉತ್ತಂಗಿ ವಿಜಯವಾಣಿ ವಿಜಯಪುರ ಡೆಸ್ಕ್ನಲ್ಲಿ ಕಳೆದ ಒಂದು ವರ್ಷದಿಂದ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಐದು ವರ್ಷ ಪತ್ರಿಕೋದ್ಯಮದಲ್ಲಿ ಅನುಭವ ಹೊಂದಿದ್ದು, ಕನ್ನಡ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ