ಲೋಕೇಶ್ ಮನು. ಡಿ

ಲೋಕೇಶ್ ಮನು ಡಿ ಅವರು ವಿಜಯವಾಣಿ ಮೈಸೂರು ಡೆಸ್ಕ್ ನಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ 10 ವರ್ಷಗಳ ಅನುಭವ ಹೊಂದಿರುತ್ತಾರೆ. ಮೈಸೂರು ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ.