ಮಾದೇಶ್ ತಿ.ನರಸೀಪುರ

ಮಾದೇಶ್ ತಿ.ನರಸೀಪುರ ಅವರು ವಿಜಯವಾಣಿ ಮೈಸೂರು ಡೆಸ್ಕ್ ನಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ 24 ವರ್ಷಗಳ ಅನುಭವ ಹೊಂದಿರುತ್ತಾರೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ.
ಮಾದೇಶ್ ತಿ.ನರಸೀಪುರ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net