ಉಗ್ರರ ದುಷ್ಕೃತ್ಯಕ್ಕೆ ಖಂಡನೆ

ಮಳವಳ್ಳಿ: ಶ್ರೀಲಂಕಾದಲ್ಲಿ ಉಗ್ರರು ನಡೆಸಿರುವ ದುಷ್ಕೃತ್ಯ ಖಂಡಿಸಿ, ರಾಯಚೂರಿನ ವಿದ್ಯಾರ್ಥಿನಿ ಸಾವಿಗೆ ಕಾರಣರಾದ ದುಷ್ಕರ್ಮಿಗಳನ್ನು ಶೀಘ್ರದಲ್ಲೇ ಬಂಧಿಸುವಂತೆ ಆಗ್ರಹಿಸಿ ಸಿಐಟಿಯು ಕಾರ್ಯಕರ್ತರು ಕ್ಯಾಂಡಲ್ ಹಿಡಿದು ಪ್ರತಿಭಟನೆ ನಡೆಸಿದರು. ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಮಂಗಳವಾರ…

View More ಉಗ್ರರ ದುಷ್ಕೃತ್ಯಕ್ಕೆ ಖಂಡನೆ

ವರುಣನ ಅಬ್ಬರಕ್ಕೆ ನೆಲಕಚ್ಚಿದ ಬೆಳೆ

ಮಂಡ್ಯ: ಮದ್ದೂರು ತಾಲೂಕು ಗಡಿ ಭಾಗದಲ್ಲಿ ಮಂಗಳವಾರ ಸಂಜೆ ಬಿರುಗಾಳಿ ಜತೆಗೆ ಸುರಿದ ಆಲಿಕಲ್ಲು ಮಳೆಗೆ ಬಾಳೆ ಮತ್ತು ಮಾವು ಬೆಳೆ ಹಾಳಾಗಿವೆ. ಗಟ್ಟಹಳ್ಳಿ ಗ್ರಾಮದಲ್ಲಿ ಶಿವಲಿಂಗಯ್ಯ ಎಂಬುವರು ಎರಡೂವರೆ ಎಕರೆ ಜಮೀನಿನಲ್ಲಿ ಬಾಳೆ…

View More ವರುಣನ ಅಬ್ಬರಕ್ಕೆ ನೆಲಕಚ್ಚಿದ ಬೆಳೆ

ಮದ್ದೂರಮ್ಮ ದೇವಿ ಕೊಂಡೋತ್ಸವ

ಮದ್ದೂರು: ಪಟ್ಟಣದ ಶಕ್ತಿ ದೇವತೆ ಶ್ರೀಮದ್ದೂರಮ್ಮ ದೇವಿ ಕೊಂಡೋತ್ಸವ ಬುಧವಾರ ಬೆಳಗ್ಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು. ದೇಗುಲದ ಆವರಣದಲ್ಲಿ ಹಾಕಿದ್ದ ಕೊಂಡದ ಮೇಲೆ ಪೂಜಾರಿ ಶಿವಣ್ಣ ಅವರು ದೇವರ ಪಟ ಹೊತ್ತು ಕೆಂಡ…

View More ಮದ್ದೂರಮ್ಮ ದೇವಿ ಕೊಂಡೋತ್ಸವ

ಮೇರುನಟ ಡಾ.ರಾಜ್ ಸ್ಮರಣೆ

ಅಭಿಮಾನಿ ಸಂಘದಿಂದ ಅನ್ನಸಂತರ್ಪಣೆ:ಜಿಲ್ಲಾ ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದಿಂದ ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್‌ನಲ್ಲಿ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಮಾಡುವ ಮೂಲಕ ಜನ್ಮದಿನವನ್ನು ಆಚರಿಸಲಾಯಿತು. ಜಿಲ್ಲಾಧ್ಯಕ್ಷ ಜಿ.ಟಿ.ರವೀಂದ್ರಕುಮಾರ್ ಮಾತನಾಡಿ, 15 ವರ್ಷದಿಂದ ಡಾ.ರಾಜ್‌ಕುಮಾರ್ ಹುಟ್ಟುಹಬ್ಬ ಆಚರಿಸುತ್ತಿದ್ದೇವೆ. ಡಾ.ರಾಜ್…

View More ಮೇರುನಟ ಡಾ.ರಾಜ್ ಸ್ಮರಣೆ

ಕಾಲಭೈರವೇಶ್ವರಸ್ವಾಮಿ ರಥೋತ್ಸವ ಸಂಭ್ರಮ

ಕೆ.ಎಂ.ದೊಡ್ಡಿ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ಜರುಗಿತು. ಮಂಗಳವಾರ ಸಂಜೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರು ರಥಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಕಾಲಭೈರವೇಶ್ವರಸ್ವಾಮಿ ಉತ್ಸವಮೂರ್ತಿಗೆ ವಿವಿಧ ಪುಷ್ಪಗಳಿಂದ ಅಲಂಕರಿಸಿ…

View More ಕಾಲಭೈರವೇಶ್ವರಸ್ವಾಮಿ ರಥೋತ್ಸವ ಸಂಭ್ರಮ

ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

ಮಂಡ್ಯ: ಟಾಸ್ಕ್‌ಪೋರ್ಸ್ ವತಿಯಿಂದ ಎರಡು ಹಂತದಲ್ಲಿ ನಡೆಯುತ್ತಿರುವ ಕುಡಿಯುವ ನೀರಿಗೆ ಸಂಬಂಧಿಸಿದ ಉಳಿದ ಕಾಮಗಾರಿಗಳನ್ನು ಒಂದು ವಾರದೊಳಗೆ ಪೂರ್ಣಗೊಳಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಾವೇದ್ ಅಖ್ತರ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ…

View More ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಪ್ರತಿಭಟನೆ

ಮಂಡ್ಯ: ರಾಯಚೂರು ವಿದ್ಯಾರ್ಥಿನಿ ಮಧು ಪತ್ತಾರ ಬರ್ಬರ ಹತ್ಯೆ ಖಂಡಿಸಿ ದಲಿತ ಶೋಷಿತ ಸಮಾಜ ಸಂಘರ್ಷ ಸಮಿತಿ(ಡಿ.ಎಸ್.4) ಕಾರ್ಯಕರ್ತರು ನಗರದಲ್ಲಿ ಮೌನ ಪ್ರತಿಭಟನೆ ನಡೆಸಿದರು. ನಗರದ ಕಾವೇರಿ ಭವನದ ಬಳಿ ಮೌನ ಪ್ರತಿಭಟನೆ ನಡೆಸಿ…

View More ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಪ್ರತಿಭಟನೆ

ಅವಕಾಶ ಬಳಸಿಕೊಂಡು ಸಾಧನೆ ಮಾಡಿ

ಮಂಡ್ಯ: ಸಿಗುವ ಅವಕಾಶ ಬಳಸಿಕೊಂಡು ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಸಾಧನೆ ಮಾಡಬೇಕೆಂದು ಡಿಡಿಪಿಯು ಜಿ.ಆರ್.ಗೀತಾ ಸಲಹೆ ನೀಡಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿ(ಮಾಜಿ ಪುರಸಭೆ)ನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ, ರಾಜ್ಯ ಪದವಿ ಪೂರ್ವ…

View More ಅವಕಾಶ ಬಳಸಿಕೊಂಡು ಸಾಧನೆ ಮಾಡಿ

ತಾಪಮಾನ ಹೆಚ್ಚಳದಿಂದ ಭೂಮಿ ನಾಶ

ಮಂಡ್ಯ: ಜಾಗತಿಕ ತಾಪಮಾನ ಹೆಚ್ಚುತ್ತಿರುವುದರಿಂದ ಭೂಮಿ ನಾಶವಾಗುವ ಲಕ್ಷಣ ಗೋಚರವಾಗುತ್ತಿವೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಬಿ.ವಿ.ನಂದೀಶ್ ಆತಂಕ ವ್ಯಕ್ತಪಡಿಸಿದರು. ನಗರದ ಬಾಲಭವನದ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ…

View More ತಾಪಮಾನ ಹೆಚ್ಚಳದಿಂದ ಭೂಮಿ ನಾಶ

ದೇಶಹಳ್ಳಿಯಲ್ಲಿ ಆದಿಶಕ್ತಿ ಅಮ್ಮನವರ ಗಿಂಡಿ ಉತ್ಸವ

ಮದ್ದೂರು: ತಾಲೂಕಿನ ದೇಶಹಳ್ಳಿ ಗ್ರಾಮದ ಆದಿಶಕ್ತಿ ಅಮ್ಮನವರ 54ನೇ ವರ್ಷದ ಗಿಂಡಿ ಉತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಶುಕ್ರವಾರ ರಾತ್ರಿ ಮಡಿಲು ಅಕ್ಕಿ ಸೋಗಲು ಮಾಡುವ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಶನಿವಾರ…

View More ದೇಶಹಳ್ಳಿಯಲ್ಲಿ ಆದಿಶಕ್ತಿ ಅಮ್ಮನವರ ಗಿಂಡಿ ಉತ್ಸವ