ಮಣಿಕಂಠ ಪಾ ಹಿರೇಮಠ

ಮಣಿಕಂಠ ಹಿರೇಮಠ ಅವರು ವಿಜಯವಾಣಿ ವೆಬ್ ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕನ್ನಡ ವಿಶ್ವವಿದ್ಯಾಲಯ ಹಂಪಿಯಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ರಾಜಕೀಯ, ಸಿನಿಮಾ, ಪ್ರಚಲಿತ ವಿದ್ಯಮಾನಗಳ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದಾರೆ.
ಮಣಿಕಂಠ ಪಾ ಹಿರೇಮಠ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net