ಮಂಜುನಾಥ ಗದಗಿನ

ಮಂಜುನಾಥ ಗದಗಿನ. ವಿಜಯವಾಣಿ ಹುಬ್ಬಳ್ಳಿ ಆವೃತ್ತಿಯಲ್ಲಿ ಹಿರಿಯ ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 10 ವರ್ಷ ಪತ್ರಿಕೋದ್ಯಮ ಅನುಭವ ಹೊಂದಿದ್ದು, ಈ ವೇಳೆ ಅನೇಕ ಶೈಕ್ಷಣಿಕ, ಸಾಮಾಜಿಕ, ಮಾನವಾಸಕ್ತಿ, ಕೃಷಿ ಸಂಬಂಧಿಸಿದ ವರದಿಗಳನ್ನು ಬರೆದು ಗಮನ ಸೆಳೆದಿದ್ದಾರೆ. ಧಾರವಾಡ ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಮಂಜುನಾಥ ಗದಗಿನ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net