ಮಂಜುನಾಥ.ಕೆ

ಮಂಜುನಾಥ.ಕೆ ಅವರು, ವಿಜಯವಾಣಿಯಲ್ಲಿ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ 12 ವರ್ಷಗಳ ಅನುಭವಿದೆ. ಅಪರಾಧಕ್ಕೆ ಸಂಬಂಧಿಸಿದ ಲೇಖನಗಳನ್ನು ಬರೆಯುತ್ತಾರೆ. ಬೆಂಗಳೂರು ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಮಂಜುನಾಥ.ಕೆ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net