ಮಂಜುನಾಥ ಕೋಳಿಗುಡ್ಡ
ಮಂಜುನಾಥ ಕೋಳಿಗುಡ್ಡ ಅವರು ವಿಜಯವಾಣಿ ದಿನಪತ್ರಿಕೆಯ ಬೆಳಗಾವಿ ಆವೃತ್ತಿಯಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ 15 ವರ್ಷಗಳ ಅನುಭವ ಹೊಂದಿರುತ್ತಾರೆ. ಪ್ರಚಲಿತ ವಿದ್ಯಮಾನಗಳು, ರಾಜಕೀಯ, ಕೃಷಿ, ತೋಟಗಾರಿಕೆ, ಸಾಮಾಜಿಕ ವಿಷಯಗಳ ಮೇಲೆ ಬರೆಯುತ್ತಾರೆ. ಪತ್ರಿಕೋದ್ಯಮ ದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.