ಮೃತ್ಯುಂಜಯ ಕಪಗಲ್

ಮೃತ್ಯುಂಜಯ ಕಪಗಲ್ ಅವರು ವಿಜಯವಾಣಿ ದಿನಪತ್ರಿಕೆಯಲ್ಲಿ ಹಿರಿಯ ವಿಶೇಷ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 31 ವರ್ಷಗಳ ಅನುಭವ. ಎಂ.ಎ. ಸಮೂಹ ಸಂವಹನ-ಪತ್ರಿಕೋದ್ಯಮ ವ್ಯಾಸಂಗ ಪೂರ್ಣ. ಮಾನವಾಸಕ್ತ, ಗ್ರಾಮೀಣಾಭಿವೃದ್ಧಿ, ಇಂಧನ, ನೀರಾವರಿ, ರಾಜಕೀಯ, ರಾಷ್ಟ್ರ, ಅಂತಾರಾಷ್ಟ್ರೀಯ ವಿದ್ಯಮಾನ ಕುರಿತು ಲೇಖನಗಳನ್ನು ಬರೆಯುತ್ತಾರೆ.
ಮೃತ್ಯುಂಜಯ ಕಪಗಲ್
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net