ಹೊಸ ಮನೆ ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವನೆ

ಹುಣಸೂರು: ಪ್ರವಾಹದಿಂದ ತಾಲೂಕಿನಲ್ಲಿ 697 ಆದಿವಾಸಿ ಗಿರಿಜನರ ಮನೆಗಳು ಶಿಥಿಲಗೊಂಡಿದ್ದು, ಈ ಕುರಿತು ಸರ್ಕಾರಕ್ಕೆ ವಿಶೇಷ ವರದಿ ಸಲ್ಲಿಸಿ ಹೊಸ ಮನೆಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅನರ್ಹಗೊಂಡಿರುವ ಶಾಸಕ ಎಚ್.ವಿಶ್ವನಾಥ್ ತಿಳಿಸಿದರು. ತಾಲೂಕಿನಾದ್ಯಂತ…

View More ಹೊಸ ಮನೆ ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವನೆ

348ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ

ನಂಜನಗೂಡು: ಪಟ್ಟಣದ ಶ್ರೀ ರಾಘವೇಂದ್ರಸ್ವಾಮಿಗಳ ಪ್ರತೀಕ ಸನ್ನಿಧಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಶ್ರೀ ರಾಘವೇಂದ್ರತೀರ್ಥ ಗುರುಸಾರ್ವಭೌಮರ 348ನೇ ಆರಾಧನಾ ಮಹೋತ್ಸವಕ್ಕೆ ಶುಕ್ರವಾರ ವಿಧ್ಯುಕ್ತ ಚಾಲನೆ ದೊರೆಯಿತು. ಮುಂಜಾನೆಯಿಂದಲೇ ಮಠದ ಆವರಣದಲ್ಲಿ ಧಾರ್ಮಿಕ ಪೂಜಾ…

View More 348ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ

ನೆರೆ ಸಂತ್ರಸ್ತರಿಗೆ ನಿಧಿ ಸಂಗ್ರಹಿಸಿದ ಬಿಜೆಪಿ ಕಾರ್ಯಕರ್ತರು

ನಂಜನಗೂಡು: ನೆರೆ ಸಂತ್ರಸ್ತರಿಗೆ ನೆರವು ನೀಡಲು ಶಾಸಕ ಬಿ.ಹರ್ಷವರ್ಧನ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ನಗರದ ಪ್ರಮುಖ ರಸ್ತೆಗಳಲ್ಲಿ ಪಾದಯಾತ್ರೆ ತೆರಳಿ ನಿಧಿ ಸಂಗ್ರಹಿಸಿದರು. ನಗರದ ಪ್ರಸನ್ನ ಚಿಂತಾಮಣಿ ಗಣಪತಿ ದೇವಾಲಯ ಬಳಿ ನಿಧಿ…

View More ನೆರೆ ಸಂತ್ರಸ್ತರಿಗೆ ನಿಧಿ ಸಂಗ್ರಹಿಸಿದ ಬಿಜೆಪಿ ಕಾರ್ಯಕರ್ತರು

ನೆರೆ ಸಂತ್ರಸ್ತರಿಗೆ ಆತ್ಮಸ್ಥೈರ್ಯ ತುಂಬಿ

ಪಿರಿಯಾಪಟ್ಟಣ: ಸ್ವಾತಂತ್ರೃ ದಿನಾಚರಣೆ ಸಂದರ್ಭದಲ್ಲಿ ನಾವೆಲ್ಲರೂ ನೆರೆ ಸಂತ್ರಸ್ತರೊಂದಿಗೆ ಇದ್ದೇವೆ ಎಂಬ ಸಂದೇಶವನ್ನು ಎಲ್ಲರೂ ಸಾರಬೇಕಿದೆ ಎಂದು ತಹಸೀಲ್ದಾರ್ ಶ್ವೇತಾ ಎನ್.ರವೀಂದ್ರ ತಿಳಿಸಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ…

View More ನೆರೆ ಸಂತ್ರಸ್ತರಿಗೆ ಆತ್ಮಸ್ಥೈರ್ಯ ತುಂಬಿ

370 ವಿಧೇಯಕ ರದ್ದು ವಿಷನ್ 2020ರ ದಿಕ್ಸೂಚಿ

ನಂಜನಗೂಡು: ಜಮ್ಮು-ಕಾಶ್ಮೀರದಲ್ಲಿ ಜಾರಿಯಲ್ಲಿದ್ದ 370 ವಿಧೇಯಕವನ್ನು ರದ್ದು ಮಾಡಿ ರಾಜ್ಯವನ್ನು ಸಂವಿಧಾನದ ವ್ಯಾಪ್ತಿಗೆ ತರುವ ಮೂಲಕ ಇಡೀ ಭಾರತದಾದ್ಯಂತ ತ್ರಿವರ್ಣ ಧ್ವಜ ಹಾರಾಡುವಂತೆ ಮಾಡಿದ ಪ್ರಧಾನಿ ನರೇಂದ್ರ ಮೋದಿಯ ನಿರ್ಧಾರ ವಿಷನ್ 2020ರ ದಿಕ್ಸೂಚಿಯಾಗಿದೆ…

View More 370 ವಿಧೇಯಕ ರದ್ದು ವಿಷನ್ 2020ರ ದಿಕ್ಸೂಚಿ

ರಾಷ್ಟ್ರಪತಿ ವಿಶೇಷ ಸೇವಾ ಪದಕ

ಹುಣಸೂರು: ಹುಣಸೂರು ಉಪವಿಭಾಗದ ಡಿವೈಎಸ್‌ಪಿ ಕೆ.ಸುಂದರರಾಜ್‌ರಿಗೆ 2017-18ನೇ ಸಾಲಿನ ರಾಷ್ಟ್ರಪತಿ ವಿಶೇಷ ಸೇವಾ ಪದಕ ಲಭಿಸಿದೆ. ಕೊಡಗಿನಲ್ಲಿ ಡಿವೈಎಸ್‌ಪಿ ಆಗಿ ಕರ್ತವ್ಯ ನಿರ್ವಹಿಸಿ ಇತ್ತೀಚೆಗಷ್ಟೆ ಹುಣಸೂರಿಗೆ ವರ್ಗವಾಗಿರುವ ಸುಂದರರಾಜ್, ಮೂಲತಃ ಕೊಳ್ಳೇಗಾಲದವರು. 1995ರಲ್ಲಿ ಪೊಲೀಸ್…

View More ರಾಷ್ಟ್ರಪತಿ ವಿಶೇಷ ಸೇವಾ ಪದಕ

ಮೂವರ ಬಂಧನ, 9 ಬೈಕ್‌ಗಳ ವಶ

ತಿ.ನರಸೀಪುರ: ವಿವಿಧೆಡೆ ಬೈಕ್‌ಗಳನ್ನು ಕಳ್ಳತನ ಮಾಡಿದ್ದ ಮೂವರು ಕಳ್ಳರನ್ನು ಬಂಧಿಸುವಲ್ಲಿ ಪಟ್ಟಣದ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿಯ ನಿಂಗ ಅಲಿಯಾಸ್ ನಿಂಗರಾಜು, ಶಿವು ಅಲಿಯಾಸ್ ಶಿವಕುಮಾರ್, ಬನ್ನೂರು ಹೋಬಳಿಯ ಅರವಟ್ಟಿಗೆಕೊಪ್ಪಲು ಗ್ರಾಮದ ಎಸ್.ರಾಮು…

View More ಮೂವರ ಬಂಧನ, 9 ಬೈಕ್‌ಗಳ ವಶ

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಕೆ.ಆರ್.ನಗರ: ಪಟ್ಟಣದ ಹೊರವಲಯದ ಚಾಮರಾಜ ಬಲದಂಡೆ ನಾಲೆ ಬಳಿಯ ಮರವೊಂದಕ್ಕೆ ಮಂಗಳವಾರ ರಾತ್ರಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಪಟ್ಟಣದ ಆಂಜನೇಯ ಬಡಾವಣೆಯ ಪಾಂಡುರಂಗ ದೇವಸ್ಥಾನ ಹಿಂಭಾಗದ ನಿವಾಸಿ ಕೃಷ್ಣ (ತಿಮ್ಮಣ್ಣ) ಅವರ ಮಗ…

View More ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ನೆರೆಪೀಡಿತ ತಾಲೂಕ್ಕಾಗಿ ಘೋಷಿಸಿ

ಶಿವು ಹುಣಸೂರುಮಳೆ ಮತ್ತು ಪ್ರವಾಹದಿಂದ ಹುಣಸೂರು ತಾಲೂಕು ತತ್ತರಿಸಿದ್ದರೂ ರಾಜ್ಯ ಸರ್ಕಾರ ತಾಲೂಕನ್ನು ನೆರೆಪೀಡಿತ ಪ್ರದೇಶವೆಂದು ಘೋಷಣೆ ಮಾಡದಿರುವ ಬಗ್ಗೆ ನಾಗರೀಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಕೇರಳದ ವೈನಾಡು ಮತ್ತು ಕೊಡಗಿನಲ್ಲಿ ಸುರಿದ ರಣಭೀಕರ ಮಳೆಯಿಂದಾದ…

View More ನೆರೆಪೀಡಿತ ತಾಲೂಕ್ಕಾಗಿ ಘೋಷಿಸಿ

ಜಿಲ್ಲೆಗೆ 500 ಕೋಟಿ ರೂ. ಬಿಡುಗಡೆ ಮಾಡಿ

ತಿ.ನರಸೀಪುರ: ಜಿಲ್ಲೆಯಲ್ಲಿ ನೆರೆ ಹಾವಳಿಯಿಂದ ಅಪಾರ ಪ್ರಮಾಣದ ಆಸ್ತಿ ಹಾನಿಗೀಡಾಗಿದ್ದು, ರಾಜ್ಯ ಸರ್ಕಾರ ತುರ್ತಾಗಿ 500 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಮಾಜಿ ಸಂಸದ ಆರ್.ಧ್ರುವನಾರಾಯಣ್ ಒತ್ತಾಯಿಸಿದರು. ತಿರುಮಕೂಡಲು ಗ್ರಾಮದ ಪ್ರವಾಹಪೀಡಿತ ಪ್ರದೇಶಗಳಿಗೆ ಮಂಗಳವಾರ…

View More ಜಿಲ್ಲೆಗೆ 500 ಕೋಟಿ ರೂ. ಬಿಡುಗಡೆ ಮಾಡಿ