ನಗರದಲ್ಲಿ ಇ-ತ್ಯಾಜ್ಯದಿಂದ ಹಸಿರೀಕರಣ

ಮೈಸೂರು: ಇ-ತ್ಯಾಜ್ಯವನ್ನು ಸಂಗ್ರಹಿಸಿ ಅದನ್ನು ಮಾರಾಟ ಮಾಡಿ ಬರುವ ಹಣದಲ್ಲಿ ನಗರದಲ್ಲಿ ಹಸೀಕರಣ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳುವ ಮಹತ್ವಪೂರ್ಣ ಕಾರ್ಯಕ್ರಮಕ್ಕೆ ನಗರದಲ್ಲಿ ಮಂಗಳವಾರ ಚಾಲನೆ ದೊರೆಯಿತು. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ಅಂಗವಾಗಿ ಈ…

View More ನಗರದಲ್ಲಿ ಇ-ತ್ಯಾಜ್ಯದಿಂದ ಹಸಿರೀಕರಣ

ಗ್ರಾಪಂ ನೌಕರರ ಸಂಘದಿಂದ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ (ಸಿಐಟಿಯು) ವತಿಯಿಂದ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಯಿತು. ಎಲ್ಲ ನೌಕರರಿಗೂ ಇಎಫ್‌ಎಂಎಸ್ (ಎಲೆಕ್ಟ್ರಾನಿಕ್ ಫಂಡ್…

View More ಗ್ರಾಪಂ ನೌಕರರ ಸಂಘದಿಂದ ಪ್ರತಿಭಟನೆ

ಪ್ಲಾಸ್ಟಿಕ್ ಕವರ್‌ನಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಮೈಸೂರು: ನಗರದ ಬಡಾವಣೆಯೊಂದರಲ್ಲಿ ಪ್ಲಾಸ್ಟಿಕ್ ಕವರ್‌ನಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದ್ದು, ಪೊಲೀಸರು ಮಗುವನ್ನು ಚೆಲುವಾಂಬ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶ್ರೀರಾಂಪುರ ಬಡಾವಣೆಯ ಶನೇಶ್ವರ ದೇಗುಲದ ಬಳಿ ಸೋಮವಾರ ಮಗು ಪತ್ತೆಯಾಗಿದೆ. ಶಿಶು ಬೆಳಗಿನ ಜಾವ…

View More ಪ್ಲಾಸ್ಟಿಕ್ ಕವರ್‌ನಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಹಿಂದಿ ಭಾಷೆ ಬಲವಂತ ಹೇರಿಕೆ ಯತ್ನ

ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಷಾ ಹಿಂದಿ ಭಾಷೆಯನ್ನು ಬಲವಂತವಾಗಿ ಹೇರಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿ ಭಾಷೆಗೆ ವಿಶೇಷ ಸ್ಥಾನಮಾನ…

View More ಹಿಂದಿ ಭಾಷೆ ಬಲವಂತ ಹೇರಿಕೆ ಯತ್ನ

ಸರ್ ಎಂ.ವಿ. ಪ್ರತಿಮೆ ಸ್ಥಾಪಿಸಲು ಅಧಿಕಾರಿಗಳೊಂದಿಗೆ ಚರ್ಚೆ

ಮೈಸೂರು: ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘದಿಂದ ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆ ಅಂಗವಾಗಿ ಭಾನುವಾರ ನಗರದ ಇಂಜಿನಿಯರುಗಳ ಸಂಸ್ಥೆಯಲ್ಲಿ ವಿಶ್ವೇಶ್ವರಯ್ಯ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಶಾಸಕ ಎಲ್.ನಾಗೇಂದ್ರ ಮಾತನಾಡಿ, ನಗರದ ಆಯುರ್ವೇದ…

View More ಸರ್ ಎಂ.ವಿ. ಪ್ರತಿಮೆ ಸ್ಥಾಪಿಸಲು ಅಧಿಕಾರಿಗಳೊಂದಿಗೆ ಚರ್ಚೆ

ಭವಿಷ್ಯದ ಬಗ್ಗೆ ಸ್ಪಷ್ಟ ನಿರ್ಧಾರ ಇರಲಿ

ಮೈಸೂರು: ವಿದ್ಯಾರ್ಥಿಗಳು ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳುವ ಜತೆಗೆ ಸಮಾಜ, ದೇಶವನ್ನು ಸಬಲೀಕರಣಗೊಳಿಸಲು ಬದ್ಧರಾಗಿರಬೇಕು ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತಕುಮಾರ್ ಸಲಹೆ ನೀಡಿದರು. ಬೋಗಾದಿಯ ಅಮೃತ ವಿಶ್ವವಿದ್ಯಾಪೀಠಂನಲ್ಲಿ ಭಾನುವಾರ ಆಯೋಜಿಸಿದ್ದ ಪದವೀಧರರ ದಿನಾಚರಣೆಯಲ್ಲಿ ಮಾತನಾಡಿದರು.…

View More ಭವಿಷ್ಯದ ಬಗ್ಗೆ ಸ್ಪಷ್ಟ ನಿರ್ಧಾರ ಇರಲಿ

ಕಾರ್ಮಿಕರ ವಿರೋಧಿ ಕಾಯ್ದೆ ವಾಪಸ್‌ಗೆ ಒತ್ತಾಯಿಸಿ ಅಂಚೆ ಚಳವಳಿ

ಮೈಸೂರು: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಷನ್‌ನಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ನೆಹರು ವೃತ್ತದಲ್ಲಿರುವ ಪ್ರಧಾನ ಅಂಚೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಕಾರ್ಮಿಕರ…

View More ಕಾರ್ಮಿಕರ ವಿರೋಧಿ ಕಾಯ್ದೆ ವಾಪಸ್‌ಗೆ ಒತ್ತಾಯಿಸಿ ಅಂಚೆ ಚಳವಳಿ

ನಾರಾಯಣಗುರು ಮನುಕುಲಕ್ಕೆ ಮಾದರಿ

ಮೈಸೂರು: ಬ್ರಹ್ಮಶ್ರೀ ನಾರಾಯಣಗುರು ಅವರು ಇಡೀ ಮನುಕುಲಕ್ಕೆ ಮಾದರಿ ಎಂದು ಶಾಸಕ ಎಲ್.ನಾಗೇಂದ್ರ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯುತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಕಲಾಮಂದಿರದಲ್ಲಿ ಶುಕ್ರವಾರ…

View More ನಾರಾಯಣಗುರು ಮನುಕುಲಕ್ಕೆ ಮಾದರಿ

ಪತ್ನಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಪತಿಗೆ ಶಿಕ್ಷೆ ಪ್ರಕಟ

ಮೈಸೂರು: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಪತಿಗೆ ನಗರದ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದೆ. ತಾಲೂಕಿನ ಇಲವಾಲ ಹೋಬಳಿಯ ಎಡಹಳ್ಳಿ…

View More ಪತ್ನಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಪತಿಗೆ ಶಿಕ್ಷೆ ಪ್ರಕಟ

ಜ್ಞಾನ ಬಲದಿಂದ ರಾಜ್ಯ ಕಟ್ಟಿದ ನಾಲ್ವಡಿ

| ಅವಿನಾಶ ಎಸ್., ಮೈಸೂರು: ರಾಜಪ್ರಭುತ್ವ ಗತಿಸಿ, ಪ್ರಜಾಪ್ರಭುತ್ವ ಉತ್ತುಂಗದಲ್ಲಿರುವ ಪ್ರಸ್ತುತ ದಿನಗಳಲ್ಲೂ ‘ಅವರು’ ಜನಮಾನಸದಿಂದ ದೂರವಾಗಿಲ್ಲ. ಬೀಸುತ್ತಿರುವ ಗಾಳಿ, ಹರಿಯುತ್ತಿರುವ ನದಿ, ಇತಿಹಾಸದ ಕುರುಹುಗಳಾಗಿ ನಿಂತಿರುವ ಕಟ್ಟಡಗಳಿಗೆ ಮಾತನಾಡುವ ಶಕ್ತಿಯಿದ್ದರೆ ಅವುಗಳು ತಪ್ಪದೆ…

View More ಜ್ಞಾನ ಬಲದಿಂದ ರಾಜ್ಯ ಕಟ್ಟಿದ ನಾಲ್ವಡಿ